Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಿಳೆಯರಿಗೆ ವಾಹನ ಚಾಲನಾ ತರಬೇತಿಗೆ ಜಿಪಂ ಸಿಇಒ ಎಂ.ಎಸ್. ದಿವಾಕರ್ ಚಾಲನೆ

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ 
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ (ಡಿ.06) : ನಗರದಲ್ಲಿನ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆ (ರುಡ್‍ಸೆಟಿ) ಸಂಸ್ಥೆಯಲ್ಲಿ ಮಹಿಳೆಯರಿಗಾಗಿ ಆಯೋಜಿಸಲಾಗಿರುವ ಲಘು ವಾಹನ ಚಾಲನಾ ತರಬೇತಿ ಕಾರ್ಯಕ್ರಮಕ್ಕೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್ ಅವರು ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ತರಬೇತಿ ಸಂಸ್ಥೆಯಲ್ಲಿ ಮಹಿಳೆಯರಿಗಾಗಿ ನಡೆಸಲಾಗುತ್ತಿರುವ ಬಟ್ಟೆ ಹೊಲಿಗೆ ತರಬೇತಿ, ಕಂಪ್ಯೂಟರ್ ತರಬೇತಿ ಸೇರಿದಂತೆ ವಿವಿಧ ಕಾರ್ಯ ಚಟುವಟಿಕೆಗಳ ಕುರಿತು ಜಿ.ಪಂ. ಸಿಇಒ ಅವರು ಪರಿಶೀಲಿಸಿ, ಮಾಹಿತಿ ಪಡೆದುಕೊಂಡರು.

ರುಡ್‍ಸೆಟಿ ತರಬೇತಿ ಸಂಸ್ಥೆಯ ವಿವಿಧ ಅಧಿಕಾರಿಗಳು, ಜಿ.ಪಂ. ನ ಅಧಿಕಾರಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!