Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

---Advertisement---

ಸುದ್ದಿಒನ್, ಬೆಂಗಳೂರು, ಅಕ್ಟೋಬರ್.20 : ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ. ಪಕ್ಷದ ಬಾವುಟ ನೀಡಿ, ಶಾಲು ಹೊದಿಸಿ ಪಕ್ಷಕ್ಕೆ ಬರ ಮಾಡಿಕೊಳ್ಳಲಾಗಿದೆ.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಪೂರ್ಣಿಮಾ ಶ್ರೀನಿವಾಸ್, ಕೆಲವು ಕಹಿ ಘಟನೆಗಳಿಂದ ನಮ್ಮ‌ ತಂದೆ‌ ಕಾಂಗ್ರೆಸ್ ಬಿಟ್ಟಿದ್ದರು. ಕೊಟ್ಟ ಮಾತಿನಂತೆ ಕಾಂಗ್ರೆಸ್ ನಾಯಕರು ನಡೆಯುತ್ತಿದ್ದಾರೆ. ಸಿದ್ದಾಂತ ನಂಬಿ ಬಂದಿರುವೆ. ನಮ್ಮ ತಂದೆಯವರು ಪ್ರಾಮಾಣಿಕವಾಗಿ ಕೆಲಸ ಮಾಡಲು ಹೇಳಿಕೊಟ್ಟವರೆ. ನನ್ನ ಜೊತೆಗೆ ಬೆಂಬಲವಾಗಿ ಬಂದವರಿಗೆಲ್ಲಾ ನನ್ನ ಧನ್ಯವಾದಗಳು ಎಂದಿದ್ದಾರೆ.

ಇನ್ನು ಪೂರ್ಣಿಮಾ ಜೊತೆಗೆ ಅವರ ಪತಿ ಶ್ರೀನಿವಾಸ್ ಸೇರಿದಂತೆ ಹಲವು ಇಂದು ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿ ನಾಯಕರು ಪೂರ್ಣಿಮಾ ಅವರ ಮನವೊಲಿಸುವ ಪ್ರಯತ್ನ ಮಾಡಿದ್ದರು, ಯಾವುದೇ ಪ್ರಯೋಜನವಾಗಿಲ್ಲ. ಈಗ ನೇರ ಕಾಂಗ್ರೆಸ್ ಸೇರಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment