ಚಿತ್ರದುರ್ಗ, (ಜು.28) : ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ನವರ ಎರಡನೇ ಪುತ್ರಿ ಶ್ರೀಮತಿ ಅನಸೂಯಮ್ಮ (88 ವರ್ಷ) ಜುಲೈ 27 ರಂದು ಬೆಳಗ್ಗೆ ನಿಧನರಾಗಿದ್ದಾರೆ.
ಅವರ ಪತಿ ದಿವಂಗತ ಡಾ ಚಂದ್ರಶೇಖರ್ ರವರು ಕೂಡ ಪ್ರಖ್ಯಾತ ವೈದ್ಯರಾಗಿದ್ದರು. ಇವರು ಜೆ.ಹೆಚ್ ಪಟೇಲರು ಸಹೋದರನ ಮಗ.
ಹಾಗೂ ತಮ್ಮ ಇಬ್ಬರು ಪುತ್ರರುನ್ನು ಒಬ್ಬ ಪುತ್ರಿಯನ್ನು ಅಗಲಿದ್ದಾರೆ.
ಎಸ್ ನಿಜಲಿಂಗಪ್ಪನವರ ಬಹುತೇಕ ಮಕ್ಕಳು ಬೆಂಗಳೂರಿನಲ್ಲಿ ವಾಸವಾಗಿದ್ದು ನೆರೆಹೊರೆಯವರಿಗೂ ಪರಿಚಿತರಲ್ಲದಷ್ಟು ಸರಳ ಜೀವನವನ್ನು ನಡೆಸುತ್ತಿದ್ದರು. ಅವರ ಹತ್ತಿರದ ಸಂಬಂಧಿಕರಿಗೆ ಹಾಗೂ ಆತ್ಮೀಯರಿಗೆ ನನ್ನ ಆಳವಾದ ಸಂತಾಪಗಳು.
ಜುಲೈ 28 ರಂದು ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಅಂತ್ಯಕ್ರಿಯೆ ನಡೆಯಿತು ಎಂದು ಎಂಎಲ್‌ಸಿ
ಮೋಹನ್‌ಕುಮಾರ್ ಕೊಂಡಜ್ಜಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…