ಪಣಜಿ: ಪಂಚರಾಜ್ಯ ಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ಬಿಸಿ ಜೋರಾಗಿದೆ. ಜೊತೆಗೆ ಪಕ್ಷಾಂತರ ಪರ್ವ, ರಾಜೀನಾಮೆ ಪರ್ವವೂ ಶುರುವಾಗಿದೆ. ಇದೀಗ ಗೋವಾದ ಕಣದಲ್ಲಿ ಬಿಜೆಪಿಗೆ ಶಾಕ್ ಸಿಕ್ಕಿದೆ.
ಗೋವಾ ಮಾಜಿ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ ಗೋವಾದ ಪ್ರದೇಶದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ಈ ಮೂಲಕ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಈ ಕ್ಷಣವೇ ಅಗೀಕರಿಸಬೇಕು ಮತ್ತು ಚಟುವಟಿಕೆಗಳಿಗೆ ಸಂಬಂಧಿಸಿದ ಎಲ್ಲಾ ಜವಾಬ್ದಾರಿಗಳಿಂದ ನನ್ನನ್ನು ತಕ್ಷಣವೇ ಮುಕ್ತಗೊಳಿಸಬೇಕೆಂದು ಪರ್ಸೆಕರ್ ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಮಾಜಿ ಸಿಎಂ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರಿಗೆ ಟಿಕೆಟ್ ನೀಡದೆ ಇದ್ದ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ. ಅಷ್ಟೆ ಅಲ್ಲ ಪರ್ಸೇಕರ್ ಅವರಿಗೂ ಟಿಕೆಟ್ ನಿರಾಕರಿಸಿದ ಕಾರಣ ಇದೀಗ ಅಧ್ಯಕ್ಷ ಸದಾನಂದ್ ತಾನಾವ್ಡೆ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…