Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಿಪ್ಪೇರುದ್ರಸ್ವಾಮಿ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ : ಕೆ.ನಾಗಪ್ಪ ನಿಧನ

---Advertisement---

 

ನಾಯಕನಹಟ್ಟಿ: ಪಟ್ಟಣದ ಶ್ರೀಗುರುತಿಪ್ಪೇರುದ್ರಸ್ವಾಮಿ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ, ಗ್ರಾಮ ಪಂಚಾಯತಿ ಮಾಜಿ ಸದಸ್ಯ, ಕೆ.ನಾಗಪ್ಪ (70) ಗುರುವಾರ ಬೆಳಗಿನ ಜಾವ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಸಂಸ್ಕಾರ ಗುರುವಾರ ಸಂಜೆ ನಾಯಕನಹಟ್ಟಿ ರುಧ್ರಭೂಮಿಯಲ್ಲಿ ಜರುಗಲಿದೆ. ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...