Connect with us

Hi, what are you looking for?

ಪ್ರಮುಖ ಸುದ್ದಿ

ಮಂಗಳೂರಿನಲ್ಲಿ ಮಾಜಿ ಎಂಎಲ್‍ಸಿ ಐವನ್ ಡಿಸೋಜ ಯಡವಟ್ಟು; ಸಂಕಷ್ಟದಲ್ಲಿ ನಾಗರೀಕರು

ಮಂಗಳೂರು, (ಮೇ.10) : ಮಾಜಿ ಎಂಎಲ್‍ಸಿ ಐವನ್ ಡಿಸೋಜ ಮಾಡಿದ ಎಡವಟ್ಟಿಗೆ ಮಂಗಳೂರು ನಗರ ಪೊಲೀಸರು ಹೈರಾಣಾಗಿ ಕೊನೆಗೆ ಬೆಳ್ಳಂಬೆಳಗ್ಗೆಯೇ 180ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಲಾಕ್‍ಡೌನ್‍ಗೆ ಮಂಗಳೂರು ಜನತೆ ಉತ್ತಮವಾಗಿ ಪ್ರತಿಕ್ರಿಯಿಸಿದ್ದರು. ಆದರೆ ಐವನ್ ಡಿಸೋಜ ಅವರು ಬೆಳಗ್ಗೆ 10 ಗಂಟೆಯವರೆಗೆ ವಾಹನ ಉಪಯೋಗಿಸಲು ಯಾವುದೇ ಅಡ್ಡಿಯಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ. ಈ ಬಗ್ಗೆ ತಾನು ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿರುವೆ ಎಂದು ತಮ್ಮ ಫೇಸ್‍ಬುಕ್ ಪೇಜ್‍ನಲ್ಲಿ ಬರೆದುಕೊಂಡಿದ್ದರು.

ಆದರೆ ನಿನ್ನೆ ವಿಡಿಯೋ ಮೂಲಕ ಸ್ವತಃ ಪೊಲೀಸ್ ಕಮಿಷನರ್ ಅವರೇ ಅನಗತ್ಯ ಯಾರು ಸಂಚಾರ ಮಾಡಬಾರದು. ಎಲ್ಲರೂ ಅವರ ಮನೆಯ ಹತ್ತಿರದಲ್ಲಿನ ಅಂಗಡಿಗಳಲ್ಲಿ ಮಾತ್ರ ಖರೀದಿಸಬೇಕು. ಯಾರೂ ವಾಹನ ಬಳಸುವಂತಿಲ್ಲ. ಅನಿವಾರ್ಯತೆ ಇದ್ದರೆ ಮಾತ್ರ ವಾಹನಗಳ ಬಳಕೆ ಮಾಡಬೇಕೆಂದು ಆದೇಶಿಸಿದ್ದರು.

ಐವನ್ ಡಿಸೋಜ ಮಾತನ್ನೇ ಸತ್ಯವೆಂದು ತಿಳಿದ ಜನತೆ ಬೈಕ್, ಕಾರ್‍ಗಳೊಂದಿಗೆ ರಸ್ತೆಗಳಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Latest

ದಾವಣಗೆರೆ

ಸುದ್ದಿಒನ್ ನ್ಯೂಸ್ | ದಾವಣಗೆರೆ, (ಜು.24): ದೇಶದ ಪ್ರಮುಖ ಸಂಸ್ಥೆಗಳ ಪೈಕಿ ಮುಂಚೂಣಿಯಲ್ಲಿದ್ದ ಸಹಕಾರ ಕ್ಷೇತ್ರ ಇಂದು ಗಂಡಾಂತರ ಪರಿಸ್ಥಿತಿಯಲ್ಲಿದ್ದು, ಸಹಕಾರ ಕ್ಷೇತ್ರವನ್ನು ರಕ್ಷಿಸಬೇಕಾದ ಕೇಂದ್ರ ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು ಸಹಕಾರಿ...

ಆರೋಗ್ಯ

ಎಲ್ಲರಿಗೂ ಒಂದಲ್ಲ ಒಂದು ಸಲ ಈ ಕುರದ ನೋವು ಕಾಣಿಸಿಕೊಂಡಿಯೇ ಇರುತ್ತೆ. ಆದ್ರೆ ಆ ನೋವಿಗೆ ಪರಿಹಾರ ಏನು ಅನ್ನೋದು ಮಾತ್ರ ಯಾರಿಗೂ ಗೊತ್ತಾಗಲ್ಲ. ಇನ್ನು ಕೆಲವೊಮ್ಮೆ ತೋರಿಸೋಕೆ ಆಗದ ಜಾಗದಲ್ಲಿ ಕುರಗಳಾಗಿರುತ್ತೆ,...

ದಿನ ಭವಿಷ್ಯ

ಈ ರಾಶಿಯವರು ನೂತನ ಮನೆ ಕಟ್ಟಲು ಪ್ರಯತ್ನಿಸುತ್ತೀರಿ! ಅದೃಷ್ಟದ ಸಮಯ ಬಂದಿದೆ! ನಿಂತ ಕಾರ್ಯಗಳು ಮರುಚಾಲನೆ! ಶನಿವಾರ ರಾಶಿ ಭವಿಷ್ಯ-ಜುಲೈ-24,2021 ಗುರು ಪೂರ್ಣಿಮಾ ಸೂರ್ಯೋದಯ: 06:01 AM, ಸೂರ್ಯಸ್ತ: 06:47 PM ಪ್ಲವ...

ಪ್ರಮುಖ ಸುದ್ದಿ

ಒಲಂಪಿಕ್ಸ್ ಎಂದಾಕ್ಷಣಾ ಕ್ರೀಡಾ ಪ್ರೇಮಿಗಳಿಗೆ ಅದೇನೋ ಕ್ರೇಜು. ಯಾಕಂದ್ರೆ ಇದು ಜಗತ್ತಿನ ಅತಿ ದೊಡ್ಡ ಕ್ರೀಡಾ ಉತ್ಸವ. ಇಂದು ಈ ಅತಿ ದೊಡ್ಡ ಕ್ರೀಡಾ ಉತ್ಸವ ಒಲಿಂಪಿಕ್ಸ್-‌2020ಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಆದ್ರೆ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಕಳೆದ ಎರಡ್ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ಕೆಲವು ಕಡೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಕೆಲವು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಪಕ್ಕದಲ್ಲಿ...

ಪ್ರಮುಖ ಸುದ್ದಿ

ನವದೆಹಲಿ: ಸದ್ಯ ರಾಷ್ಟ್ರ ರಾಜಕಾರಣ ಹಾಗೂ ರಾಜ್ಯ ರಾಜಕಾರಣದಲ್ಲೂ ಈ ಪೆಗಾಸಸ್ ತತ್ರಾಂಶದ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಜೊತೆಗೆ ಆರೋಪ-ಪ್ರತ್ಯಾರೋಪಗಳು ಕೇಳಿ ಬರುತ್ತಿವೆ. ಇದೀಗ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ...

You May Also Like

ಪ್ರಮುಖ ಸುದ್ದಿ

ಸುದ್ದಿಒನ್ ನ್ಯೂಸ್ | ಚಿತ್ರದುರ್ಗ, (ಜು.19) : ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿ, ಬುರುಜಿನರೊಪ್ಪ...

ಪ್ರಮುಖ ಸುದ್ದಿ

ಸುದ್ದಿಒನ್ ನ್ಯೂಸ್ | ಚಿತ್ರದುರ್ಗ, (ಜು.19) :ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಸೋಮವಾರ) ಹೊಸದುರ್ಗ ಪೊಲೀಸರು ಮೂವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಜುಲೈ ತಿಂಗಳ 6 ರಂದು ಹೊಸದುರ್ಗ ತಾಲ್ಲೂಕು ಜಾನಕಲ್...

ಪ್ರಮುಖ ಸುದ್ದಿ

ಬೆಂಗಳೂರು: ಪುಡಂಗಾ ಭಾಷೆಯ ಬಗ್ಗೆ ಈಗಾಗಲೇ ಸಾಕಷ್ಟು ಜನರಿಗೆ ತಿಳಿದಿರುತ್ತೆ. ಯಾಕಂದ್ರೆ ಈ ಭಾಷೆ ಬಂದಿದ್ದು ದೊಡ್ಡ ಸ್ಟಾರ್ ನಟನ ಬಾಯಲ್ಲಿ. ಹೀಗಾಗಿ ಈ ಪದದ ಅರ್ಥ ಏನು ಅಂತ ಇಡೀ ಗೂಗಲ್,...

ಪ್ರಮುಖ ಸುದ್ದಿ

ಸುದ್ದಿಒನ್ ನ್ಯೂಸ್ | ಚಿತ್ರದುರ್ಗ, (ಜು.20) : ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಕಳೆದ ಮೂರು ವರ್ಷಗಳಿಂದ ಕಾರ್ಯನಿರ್ವಹಿಸತ್ತಿದ್ದ ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ ಮಂಗಳವಾರ ದಿಢೀರನೆ ಬದಲಾವಣೆಯಾಗಿದೆ. ಅವರ ಸ್ಥಾನಕ್ಕೆ ಹೊಸದುರ್ಗ ಮೂಲದ ಯಲಹಂಕದಲ್ಲಿ ಕರ್ತವ್ಯ...

Copyright © 2021 Suddione. Kannada online news portal

error: Content is protected !!