Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟಿ ರಮ್ಯಾ ಸೇರಿದಂತೆ ಹಲವರ ಆಕ್ರೋಶ: ಕಡೆಗೂ ಅರೆಸ್ಟ್ ಆದ ನಾಯಿ ಕೊಂದ ಮಾಜಿ ಸಂಸದರ ಮೊಮ್ಮಗ..!

Facebook
Twitter
Telegram
WhatsApp

 

ಬೆಂಗಳೂರು: ಬೀದಿ ನಾಯಿಯನ್ನ ಬೇಕಂತೆ ಕಾರು ಹತ್ತಿಸಿ ಕೊಂದವ ಅರೆಸ್ಟ್ ಆಗಿದ್ದಾನೆ. ಉದ್ಯಮಿ, ಮಾಜಿ ಸಂಸದ ಆದಿಕೇಶವುಲು ಮೊಮ್ಮಗ ಆದಿಯನ್ನ ಪೊಲೀಸರು ಬಂಧಿಸಿದ್ದಾರೆ.

ಬೀದಿಯಲ್ಲಿ ಮಲಗಿದ್ದ ನಾಯಿಗಳ ಮೇಲೆ ಕಾರು ಹತ್ತಿಸಲಾಗಿತ್ತು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೆಲ್ಲಾ ವೈರಲ್ ಆಗಿತ್ತು. ಇದಕ್ಕೆ ನಟಿ ರಮ್ಯಾ, ನಟಿ ಐಂದ್ರಿತಾ ರೇ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಇದು ಉದ್ದೇಶಪೂರ್ವಕವಾಗಿಯೇ ಮಾಡಿದಂತೆ ಕಾಣುತ್ತದೆ. ಕಾನೂನಿನಲ್ಲಿ ತಪ್ಪಿತಸ್ಥನಿಗೆ ಶಿಕ್ಷೆ ಆಗುತ್ತಾ, ಇಲ್ಲ ಒತ್ತಡಕ್ಕೆ ಮಣಿಯುತ್ತಾರಾ ಎಂದು ನಟಿ ರಮ್ಯಾ ಟ್ವೀಟ್ ಮೂಲಕ ಪ್ರಶ್ನಿಸಿದ್ದರು.

ಈ ಬೆನ್ನಲ್ಲೇ ಸಿದ್ಧಾಪುರ ಪೊಲೀಸರು ಆರೋಪಿ ಆದಿಯನ್ನ ಅರೆಸ್ಟ್ ಮಾಡಿದ್ದಾರೆ. ಈ ಹಿಂದೆ ನೋಟೀಸ್ ನೀಡಿ ಅರೆಸ್ಟ್ ಮಾಡಲು ಹೋದಾಗ ಕೊರೊನಾ ಬಂದಿದೆ ಅಂತ ಡ್ರಾಮಾ ಆಡಿದ್ದ, ಆದಿಯನ್ನ ಪೊಲೀಸರು ಈಗ ಬಂಧಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

error: Content is protected !!