Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಜಿ ಪ್ರಧಾನಿ ದೇವೇಗೌಡರ ದೆಹಲಿ ಪ್ರವಾಸ ರದ್ದು..!

Facebook
Twitter
Telegram
WhatsApp

 

 

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾತು ಈಗಾಗಲೇ ಜೋರಾಗಿ ಓಡಾಡುತ್ತಿದೆ. ಇದರ ನಡುವೆಯೇ ಮಾಜಿ ಪ್ರಧಾನಿ ದೇವೇಗೌಡ ಅವರ ದೆಹಲಿ ಪ್ರವಾಸ ರದ್ದಾಗಿದೆ.

ಕೆಲವು ಕಾರಣಗಳಿಂದ ಈ ಪ್ರವಾಸವನ್ನು ರದ್ದು‌ ಮಾಡಲಾಗಿದೆ. ಮತ್ತೆ ಜುಲೈ 24 ಅಂದ್ರೆ ಸೋಮವಾರ ದೆಹಲಿಗೆ ಭೇಟಿ ನೀಡಲಿದ್ದಾರೆ. ದೆಹಲಿಗೆ ಭೇಟಿ ಬಳಿಕ ಅಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಲೋಕಸಭಾ ಚುನಾವಣೆಯ ಅಂಗವಾಗಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಕೂಟದ ವಿಚಾರವಾಗಿ ಎನ್‌ಡಿಎ ನಾಯಕರನ್ನು ಭೇಟಿ ಮಾಡಿ, ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಬೇರೆ ಕಾರಣದಿಂದ ಪ್ರವಾಸ ರದ್ದಾಗಿದ್ದು, ಮತ್ತೆ ಸೋಮವಾರ ಭೇಟಿ‌ ನೀಡಿ, ಮಾತುಕತೆ ನಡೆಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

error: Content is protected !!