ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಸೋಮವಾರ ಬೆಳಗ್ಗೆ ಕಟ್ಟಡವೊಂದು ಕುಸಿದಿದೆ. ಉತ್ತರ ದೆಹಲಿಯ ಶಾಸ್ತ್ರಿ ನಗರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದೆ.
ಮಾಹಿತಿ ಪಡೆದ ದಿಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಸಹಾಯದಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಾಯದ ಮುನ್ಸೂಚನೆ ತಿಳಿದು ಕಟ್ಟಡವನ್ನು ಮೊದಲೇ ತೆರವು ಮಾಡಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡವನ್ನು ಕೆಡವಲು ಈ ಹಿಂದೆಯೇ ನೋಟಿಸ್ ನೀಡಲಾಗಿತ್ತು ಎನ್ನಲಾಗಿದೆ. ಕಟ್ಟಡ ಕುಸಿಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…