Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆಯಿಂದಾಗಿ ನಾಲ್ಕನೇ ಬಾರಿ ಭೂಕುಸಿತ..!

Facebook
Twitter
Telegram
WhatsApp

 

ಮೈಸೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಅವಾಂತರ ಸೃಷ್ಟಿಸಿದೆ. ‌ಅದರಲ್ಲೂ ಜಿಲ್ಲೆಯ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತಕ್ಕೆ ಕಾರಣವಾಗಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ ಉಂಟಾಗಿದೆ. ನಂದಿ ಮಾರ್ಗದ ಬಹುತೇಕ ರಸ್ತೆ ಕುಸಿತಗೊಂಡಿದೆ. ಇದು ನಾಲ್ಕನೇ ಬಾರಿ ಭೂಕುಸಿತವಾಗಿರುವುದು.

ಮಳೆಯಿಂದಾಗಿ ಕಳೆದ ಬಾರಿಯೂ ಇದೇ ಜಾಗದಲ್ಲಿ ಭೂಕುಸಿತ ಉಂಟಾಗಿತ್ತು. ಆ ಬಳಿಕ ರಸ್ತೆ ಸರಿ ಮಾಡಿ ಓಡಾಡಟಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಮತ್ತೆ ಭೂಕುಸಿತ ಉಂಟಾಗಿದೆ. ಮಳೆ ಒಂದೇ ಸಮನೆ ಬರುತ್ತಿರುವ ಕಾರಣ ದುರಸ್ತಿ ಕಾರ್ಯವೂ ಸಾಧ್ಯವಾಗ್ತಾ ಇಲ್ಲ.‌ಮಳೆ ನಿಲ್ಲದೆ ಹೋದರೆ ನಂದಿ ಮಾರ್ಗದ ರಸ್ತೆ ಸಂಪೂರ್ಣವಾಗಿ ಮುಚ್ಚಿ ಹೋಗುವ ಆತಂಕ ಅಲ್ಲಿನ ಸ್ಥಳೀಯರಲ್ಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!