ಬೆಂಗಳೂರು: ಉನ್ನತ ಸ್ಥಾನದಲ್ಲಿದ್ದುಕೊಂಡೇ ವಂಚನೆ ಮಾಡುವವರು ಹೆಚ್ಚಿದ್ದಾರೆ ಎಂಬುದು ಗೊತ್ತಿದ್ದರು ಜನ ಮೋಸ ಹೋಗುವುದು ಮಾತ್ರ ಕಡಿಮೆಯಾಗಿಲ್ಲ. ಡಿ ಗ್ರೂಪ್ ನೌಕರರ ಅಧ್ಯಕ್ಷನನ್ನ ನಂಬಿ ಸಾಕಷ್ಟು ಜನ ಮೋಸ ಹೋಗಿದ್ದಾರೆ. ಈಗ ಆತನ ವಿರುದ್ಧ 100ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿವೆ.
ಅನ್ನ ಪೂರ್ಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ನಟರಾಜ್ ಎಂಬುವವನ ವಿರುದ್ಧ ಸಾಲು ಸಾಲು ದೂರುಗಳು ದಾಖಲಾಗಿವೆ. 75 ಎಕರೆ ಭೂಮಿಯಲ್ಲಿ ಸೈಟ್ ಮಾಡಿ ಮಾರಿದ್ದ ನಟರಾಜ್, ಒಂದೇ ನಿವೇಶನ ಹಲವರಿಗೆ ಮಾರಾಟ ಮಾಡಿದ್ದ ಎಂದು ತಿಳಿದುಬಂದಿದೆ. ಸರ್ವೆ ನಂಬರ್, ಶೆಡ್ಯೂಲ್ ಬದಲಾಯಿಸಿ ಸೈಟ್ ಮಾರಿದ್ದ ಎನ್ನಲಾಗಿದೆ.
ನಟರಾಜ್ನಿಂದ ಮೋಸಹೋದವರಿಂದ ಸಾಲು ಸಾಲು ದೂರು ದಾಖಲಾಗಿದ್ದು, ಇದೀಗ ಆತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…