Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಉಚಿತ ಮೂಳೆ ಸಾಂದ್ರತೆ ತಪಾಸಣೆ ಶಿಬಿರ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23 : ನಗರದ ಧವಳಗಿರಿ ಬಡಾವಣೆಯ ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ನಾಳೆ (ಆಗಸ್ಟ್. 24, ಭಾನುವಾರ) ರಂದು ಉಚಿತ ಮೂಳೆ ಸಾಂದ್ರತೆ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿದೆ.

ಚಿತ್ರದುರ್ಗ ಜಿಲ್ಲಾ ದೇವಾಲಯ ಸಂವರ್ಧನಾ ಸಮಿತಿ ಮತ್ತು ಚಿತ್ರದುರ್ಗ ಜಿಲ್ಲಾ ಪತಂಜಲಿ ಯೋಗ ಟ್ರಸ್ಟ್(ರಿ) ಹಾಗೂ ಚಾಂಪಿಯನ್ಸ್ ಶೈಕ್ಷಣಿಕ ಮತ್ತು ವೈದ್ಯಕೀಯ ಸಂಸ್ಥೆ ಚಿತ್ರದುರ್ಗ ಇವರ ಸಹಯೋಗ, ಹಾಗೂ ಡಾ. ಎನ್. ಬಿ. ಪ್ರಹ್ಲಾದ ಕಿವಿ, ಮೂಗು, ಗಂಟಲು ತಜ್ಞರು, ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ(ರಿ) ನಂ 29,ಬಸವ ಭವನ, ದವಳಗಿರಿ ಬಡಾವಣೆ ಭೀಮಸಮುದ್ರ ರಸ್ತೆ, ಚಿತ್ರದುರ್ಗ, ಇವರ ಸಹಕಾರದೊಂದಿಗೆ,  ಡಾ.  ಕೆ. ಜಗದೀಶ್, ಎಂ.ಎಸ್. (ಆರ್ಥೋ), ಅಮೇರಿಕನ್ ಆರ್ಥೋಪೆಡಿಕ್ ಅಸೋಸಿಯೇಷನ್ ಸದಸ್ಯರು, ಕೀಲು, ಮೂಳೆ ಮತ್ತು ಬೆನ್ನೆಲುಬು ತಜ್ಞರು, ಇವರ ನೇತೃತ್ವದಲ್ಲಿ ದಿನಾಂಕ 24-08-2025 ರ ಭಾನುವಾರ ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 02:00 ಗಂಟೆ ಯವರೆಗೆ ಇದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಕೋರಲಾಗಿದೆ.

ಶಿಬಿರದ ವಿಳಾಸ: ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ(ರಿ) ನಂ 29,ಬಸವ ಭವನ, ದವಳಗಿರಿ ಬಡಾವಣೆ ಭೀಮಸಮುದ್ರ ರಸ್ತೆ, ಚಿತ್ರದುರ್ಗ.
ಹೆಸರನ್ನು ನೊಂದಾಯಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ, 9483519988

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment