ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 18 : ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ(ರಿ) ನಂ 29,ಬಸವ ಭವನ, ದವಳಗಿರಿ ಬಡಾವಣೆ ಭೀಮಸಮುದ್ರ ರಸ್ತೆ, ಚಿತ್ರದುರ್ಗ, ಇವರ ಸಹಯೋಗದೊಂದಿಗೆ, ಡಾ|| ಕೆ. ಜಗದೀಶ್, ಎಂ.ಬಿ.ಬಿ.ಎಸ್, ಎಂ.ಎಸ್. (ಆರ್ಥೋ), ಅಮೇರಿಕನ್ ಆರ್ಥೋಪೆಡಿಕ್ ಅಸೋಸಿಯೇಷನ್ ಸದಸ್ಯರು ಇವರ ನೇತೃತ್ವದಲ್ಲಿ ದಿನಾಂಕ 20-04-2025 ರ ಭಾನುವರ ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 02:00 ಗಂಟೆಯ ವರೆಗೆ ಉಚಿತ ಮೂಳೆ ಸಾಂದ್ರತೆ(Bone Mineral Density) ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿದೆ.
ಸಾರ್ವಜನಿಕರು ವಿಶೇಷವಾಗಿ ಮಹಿಳೆಯರು ಇದರ ಸದುಪಯೋಗವನ್ನುಪಡೆದುಕೊಳ್ಳಲು ಕೋರಲಾಗಿದೆ.
ಸ್ಥಳ: ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ(ರಿ) ನಂ 29,ಬಸವ ಭವನ,ದವಳಗಿರಿ ಬಡಾವಣೆ ಭೀಮಸಮುದ್ರ ರಸ್ತೆ, ಚಿತ್ರದುರ್ಗ 577501
ಹೆಸರನ್ನು ನೊಂದಾಯಿಸಲು ಸಂಪರ್ಕಿಸಿ, 9483519988
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















