Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಾಳೆ ಮಧ್ಯಾಹ್ನದಿಂದ ಸಿಗಲಿದೆ ಉಚಿತ ಬಸ್ ಪ್ರಯಾಣ..!

---Advertisement---

 

 

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದು ಯೋಜನೆ ನಾಳೆಯಿಂದ ಜಾರಿಗೆ ಬರಲಿದೆ. ಇಂದು ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ತವರಿಗೆ ಆಗಮಿಸಿದ್ದಾರೆ. ನಾಳೆಯೇ ಶಕ್ತಿ ಯೋಜನೆಗೆ ಚಾಲನೆಯನ್ನು ನೀಡಲಿದ್ದಾರೆ. ಈ ಮೂಲಕ ಎಲ್ಲಾ‌ಮಹಿಳೆಯರಿಗೂ ಉಚಿತ ಪ್ರಯಾಣ ಸಿಗಲಿದೆ.

ಸುತ್ತೂರು ಹೆಲಿಪ್ಯಾಡ್ ನಲ್ಲಿ ಈ ಸಂಬಂಧ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆಯಿಂದ ಎಲ್ಲಾ ಮಹಿಳೆಯರು ಬಸ್ ನಲ್ಲಿ ಉಚಿತ ಪ್ರಯಾಣ ಮಾಡಬಹುದು. ನಾನು, ಡಿಕೆ, ರಾಮಲಿಂಗಾ ರೆಡ್ಡಿ‌ ಚಾಲನೆ ನೀಡ್ತೇವೆ. ಮೈಸೂರು ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಗೂ ಚಾಲನೆ‌ ನೀಡ್ತೇವೆ.

ಬಳಿಕ ವರುಣಾದಲ್ಲಿ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಎಲ್ಲಾ ಕಾರ್ಯಕರ್ತರಿಗೂ ಸಮಾವೇಶದ ಮೂಲಕ ಧನ್ಯವಾದ ಅರ್ಪಿಸಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...