ಚಿತ್ರದುರ್ಗ. ಸೆ.17: ಜಿಲ್ಲಾ ಆಸ್ಪತ್ರೆ ಹಾಗೂ ದಾವಣಗೆರೆ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಸೆಪ್ಟೆಂಬರ್ 20 ರಂದು ಜಿಲ್ಲಾ ಆಸ್ಪತ್ರೆ ಬಿ.ಸಿ.ರಾಯ್ ಸಭಾಂಗಣದಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ 3 ಗಂಟೆಯವರೆಗೂ ತಪಾಸಣೆ ನಡೆಸಲಾಗುವುದು.
ರೋಗಿಗಳು ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡಿಸುಕೊಳ್ಳುವಂತೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ ತಿಳಿಸಿದ್ದಾರೆ. ನೊಂದಣಿಗಾಗಿ ಮೊಬೈಲ್ ಸಂಖ್ಯೆ 9844458881 ಹಾಗೂ 974255516 ಸಂಪರ್ಕಿಸಬಹುದು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















