ಚಿತ್ರದುರ್ಗ, (ಸೆಪ್ಟಂಬರ್ 14) : ಆಜಾದಿ ಕಾ ಅಮೃತ್ ಮಹೋತ್ಸವ ಹಿನ್ನೆಲೆಯಲ್ಲಿ 18 ವರ್ಷ ಮೇಲ್ಪಟ್ಟ 10 ಲಕ್ಷದ 40 ಸಾವಿರ ಫಲಾನುಭವಿಗಳಿಗೆ ಉಚಿತವಾಗಿ ಮುನ್ನೆಚ್ಚರಿಕೆ ಡೋಸ್ ಲಸಿಕೆ ಸೆಪ್ಟ್ಟಂಬರ್ 30ರವರಗೆ ನೀಡಲಾಗುವುದು.
ಜಿಲ್ಲಾ ಆಸ್ಪತ್ರೆ, ಎಲ್ಲಾ ತಾಲ್ಲೂಕುಗಳಲ್ಲಿ ಆಸ್ಪತ್ರೆಗಳು, ಎಲ್ಲಾ ಸಮುದಾಯ ಕೇಂದ್ರಗಳು, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಎಲ್ಲಾ ನಗರ ಆರೋಗ್ಯ ಕೇಂದ್ರಗಳು, ಉಪ ಕೇಂದ್ರಗಳು ಹಾಗೂ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಲಸಿಕೆ ಪಡೆಯಬಹುದು.
15,520 ಡೋಸ್ ಕೋವಿಶೀಲ್ಡ್, 44,500 ಡೋಸ್ ಕೋವ್ಯಾಕ್ಸಿನ್ ಮತ್ತು 8,080 ಡೋಸ್ ಕೋರ್ಬಿವ್ಯಾಕ್ಸ್ ಲಸಿಕೆ ಲಭ್ಯವಿದ್ದು, ಅರ್ಹ ಫಲಾನುಭವಿಗಳು ಲಸಿಕೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದ್ದಾರೆ.
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…