Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗದಲ್ಲಿ ಅಕ್ಟೋಬರ್ 19 ರಿಂದ 21 ರವರೆಗೆ ಮಕ್ಕಳಿಗಾಗಿ ಉಚಿತ ಇಂಗ್ಲಿಷ್ ಕಾರ್ಯಾಗಾರ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.18  : ನಗರದ ಐಯುಡಿಪಿ ಲೇಔಟ್ ಗಾಂಧಿನಗರದ ಸಮುದಾಯ ಭವನದಲ್ಲಿ ಅಕ್ಟೋಬರ್ 19 ರಿಂದ  21 ರ ವರೆಗೆ ಮೂರು ದಿನಗಳ ವರೆಗೂ ಯೋಗೀಶ್ ಸಹ್ಯಾದ್ರಿ ಎಜುಕೇಷನ್ ಟ್ರಸ್ಟ್ (ರಿ.), ಚಿತ್ರದುರ್ಗ, ಜಿಲ್ಲಾ ಕುರುಬರ ಸಂಘ (ರಿ.), ಚಿತ್ರದುರ್ಗ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಇವರ ಸಹಯೋಗದಲ್ಲಿ ಮಕ್ಕಳಿಗಾಗಿ ಉಚಿತ ಇಂಗ್ಲಿಷ್ ಕಾರ್ಯಾಗಾರ ವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ  ಉದ್ಘಾಟನೆಯನ್ನು ಶಾಸಕ ಕೆ ಸಿ ವೀರೇಂದ್ರ (ಪಪ್ಪಿ) ಅವರು ಗುರುವಾರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಿದ್ದು, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸಕರು ಹಾಗು ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿಯ ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿ ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಡಿಡಿಪಿಐ ರವಿಶಂಕರ್ ರೆಡ್ಡಿ ಕೆ, ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ ಎ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತಾಜ್ ಪೀರ್ ಎಂ ಕೆ,  ಕುರುಬರ ಸಂಘದ ಜಿಲ್ಲಾಧ್ಯಕ್ಷ ಶ್ರೀರಾಮ್,
ಮಾಜಿ ನಗರಸಭೆ ಅಧ್ಯಕ್ಷರ ಹೆಚ್. ಮಂಜಪ್ಪ,  ನಗರಸಭೆ ಸದಸ್ಯ ಭಾಸ್ಕರ್ ಎಸ್, ಶ್ರೀಮತಿ ಭಾರತಿ ಆರ್ ಬಣಕಾರ, ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಭಾಗವಹಿಸಲಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಶ್ರೀರಾಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...