ಚಿತ್ರದುರ್ಗ. ಜ.02: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದ ವತಿಯಿಂದ ಇದೇ ಜ.03ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾ ಬಾಲಭವನ ಆವರಣದಲ್ಲಿ “ಹಿರಿಯ ನಾಗರಿಕರಿಗೆ “ಉಚಿತ ನೇತ್ರ ತಪಾಸಣಾ ಶಿಬಿರ” ಹಮ್ಮಿಕೊಳ್ಳಲಾಗಿದೆ.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟನೆ ನೆರವೇರಿಸುವರು. ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಆರೋಗ್ಯಾಧಿಕಾರಿ ರೇಣುಪ್ರಸಾದ್, ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ನಾಗರಾಜ್, ತಾ.ಪಂ ಇಒ ವೈ.ರವಿಕುಮಾರ್ ಭಾಗವಹಿಸುವರು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…