ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 23 : ಚಿತ್ರದುರ್ಗ ಜಿಲ್ಲಾ ದೇವಾಲಯ ಸಂವರ್ಧನಾ ಸಮಿತಿ ಮತ್ತು ಚಿತ್ರದುರ್ಗ ಜಿಲ್ಲಾ ಪತಂಜಲಿ ಯೋಗ ಟ್ರಸ್ಟ್(ರಿ) ಇವರ ಸಹಯೋಗ ಹಾಗೂ ಡಾ|| ಎನ್ ಬಿ ಪ್ರಹ್ಲಾದ ದೊಂದಿಗೆ ಕಿವಿ, ಮೂಗು, ಗಂಟಲು ತಜ್ಞರು, ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ(ರಿ) ನಂ 29,ಬಸವ ಭವನ, ದವಳಗಿರಿ ಬಡಾವಣೆ ಭೀಮಸಮುದ್ರ ರಸ್ತೆ, ಚಿತ್ರದುರ್ಗ, ಇವರ ಸಹಕಾರದೊಂದಿಗೆ ಡಾ||ಎಸ್ ತೊಯಜಾಕ್ಷಿ ಬಾಯಿ M.B.B.S, M.D, D.G.O, FMAS &DMAS ಇವರ ನೇತೃತ್ವದಲ್ಲಿ ದಿನಾಂಕ 27-04-2025 ರ ಭಾನುವರ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯ ವರೆಗೆ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.
ಮಹಿಳೆಯರು ಇದರ ಸದುಪಯೋಗವನ್ನುಪಡೆದುಕೊಳ್ಳಲು ಕೋರಲಾಗಿದೆ.ಮೊದಲು ಹೆಸರು ನೊಂದಾಯಿಸಿದ 100 ಜನ ರೋಗಿಗಳಿಗೆ ಮಾತ್ರ ಚಿಕಿತ್ಸೆ ದೊರೆಯುತ್ತದೆ.
ಸ್ಥಳ: ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ(ರಿ) ನಂ 29,ಬಸವ ಭವನ,ದವಳಗಿರಿ ಬಡಾವಣೆ ಭೀಮಸಮುದ್ರ ರಸ್ತೆ, ಚಿತ್ರದುರ್ಗ 577501
ಹೆಸರನ್ನು ನೊಂದಾಯಿಸಲು
1. ಜಿ.ಎಂ.ಲವಕುಮಾರ್(ಚಿತ್ರಹಳ್ಳಿ) 9611557555
2. ಜೆ.ಎಸ್.ಗುರುಮೂರ್ತಿ 9449145416
ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















