Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾ.8 ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.05 : ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಹಾಗೂ ಕಾಲೇಜು ನಿವೃತ್ತ ಶಿಕ್ಷಕರ ಸಂಘಗಳ ಒಕ್ಕೂಟ ಜಿಲ್ಲಾ ಘಟಕ ಮತ್ತು ಎನ್.ಎಂ.ಕಿಡ್ನಿ ಕೇರ್ ಸಹಯೋಗದೊಂದಿಗೆ ವಿಶ್ವ ಕಿಡ್ನಿ ದಿನಾಚರಣೆ ಪ್ರಯುಕ್ತ ಮಾ.8 ರಂದು ಬೆಳಿಗ್ಗೆ 11-15 ಕ್ಕೆ ಐ.ಎಂ.ಎ.ಹಾಲ್‍ನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರಾರ ಎನ್.ಮಂಜುಶ್ರಿ ಶಿಬಿರ ಉದ್ಘಾಟಿಸಲಿದ್ದಾರೆ.
ಕಾಲೇಜು ನಿವೃತ್ತ ಶಿಕ್ಷಕರ ಸಂಘಗಳ ಒಕ್ಕೂಟ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಟಿ.ಹೆಚ್.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಂಜಿತ್‍ಕುಮಾರ್ ಭಂಡಾರು, ಅಪರ ಜಿಲ್ಲಾಧಿಕಾರಿ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಕರ್ನಾಟಕ ರಾಜ್ಯ ಕಾಲೇಜು ನಿವೃತ್ತ ಶಿಕ್ಷಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರೊ.ಕೆ.ಜಿ.ಲೋಕೇಶ್, ಎನ್.ಎಂ.ಕಿಡ್ನಿಕೇರ್‍ನ ಡಾ.ಮುರಳಿ ಮುಪ್ಪರಪು ಇವರುಗಳು ಆಗಮಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ : 9482969700 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...