ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಉಚಿತ ಹೃದಯ ತಪಾಸಣೆ
ಸುದ್ದಿಒನ್, ಚಿತ್ರದುರ್ಗ : ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಇಂಡಿಯಾನ ಎಸ್ ಜೆ ಎಂ ಹಾರ್ಟ್ ಸೆಂಟರ್ ಹಾಗೂ ಬಸವೇಶ್ವರ ವೈದ್ಯಕೀಯ ಆಸ್ಪತ್ರೆ ಮತ್ತು ಜೋಗಿಮಟ್ಟಿ ಗೆಳೆಯರ ಬಳಗ ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಹೃದಯ ತಪಾಸಣೆ ಮತ್ತು ಕಣ್ಣಿನ ತಪಾಸಣೆ ಶಿಬಿರ ನಡೆಸಲಾಯಿತು.
ಇಂಡಿಯಾನ ಎಸ್. ಜೆ. ಎಂ. ಹಾರ್ಟ್ ಸೆಂಟರ್ ಹೃದಯ ತಜ್ಞರಾದ ಡಾ.ಜಿ.ಮಂಜುನಾಥ್, ಡಾ.ರವೀಂದ್ರ ಜಿಲ್ಲಾ ಶಸ್ತ್ರಚಿಕಿತ್ಸಕ , ಜೋಗಿಮಟ್ಟಿ ಗೆಳೆಯರ ಬಳಗ ಸದಸ್ಯರು ಹಾಗೂ ಇಂಡಿಯಾನಾ ಎಸ್ಎಂ ಹಾರ್ಟ್ ಸೆಂಟರ್ ಮತ್ತು ಬಸವೇಶ್ವರ ಆಸ್ಪತ್ರೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಶಿಬಿರವನ್ನು ದೀಪ ಬೆಳಗುವುದರ ಮೂಲಕ ಉಚಿತ ಹೃದಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು.
ಶಿಬಿರದಲ್ಲಿ ಹೆಚ್ಚು ರೋಗಿಗಳಿಗೆ ಉಚಿತ ಹೃದಯ ತಪಾಸಣೆ ಮಾಡಲಾಯಿತು. ಬಿಪಿ, ಜಿ.ಆರ್. ಬಿ.ಎಸ್. 2ಡಿ ಎಕೋ, ಇಸಿಜಿ ತಪಾಸಣೆ ನಡೆಸಿ ಹಾಗೂ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ಮಾಡಲಾಯಿತು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್