ಚಿತ್ರದುರ್ಗ,(ಮಾರ್ಚ್.18) : ಪ್ರಕೃತಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಎಸ್.ಎಸ್.ನಾರಾಯಣ ಹಾರ್ಟ್ ಸೆಂಟರ್ ದಾವಣಗೆರೆ ಹಾಗೂ ಕೀವ ಡಿಜಿಟಲ್ ವಲ್ರ್ಡ್ ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಹೃದ್ರೋಗ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭವನ್ನು ಮಾರ್ಚ್ 19ರಂದು ಬೆಳಿಗ್ಗೆ 9.30ಕ್ಕೆ ಚಿತ್ರದುರ್ಗ ವಿದ್ಯಾದಾನ ಸೌಧದ ಮಲ್ಟಿಪರ್ಪಸ್ ಹಾಲ್‍ನಲ್ಲಿ ಆಯೋಜಿಸಲಾಗಿದೆ.
ಹೊಳಲ್ಕೆರೆ ಶಾಸಕರು ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಕಾರ್ಯಕ್ರಮ ಉದ್ಘಾಟನೆ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಂಗನಾಥ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಹೆಚ್.ಜೆ. ಬಸವರಾಜಪ್ಪ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಎ.ಎಂ. ಸುರೇಶ್, ಜಿಲ್ಲಾ ಯೋಗ ಮತ್ತು ಕ್ರೀಡಾ ಸಾಂಸ್ಕøತಿಕ ಸಂಸ್ಥೆ ಅಧ್ಯಕ್ಷ ಎಲ್.ಎಸ್.ಚಿನ್ಮಾಯಾನಂದ, ಸಮಾಜ ಸೇವಕಿ ಗಾಯತ್ರಿ ಶಿವರಾಮ್, ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಹೆಚ್. ಚಂದ್ರಕಲಾ, ಮುಖ್ಯ ನಿರ್ವಾಹಣಾಧಿಕಾರಿ ಎಂ. ಸಿ. ರಘು ಚಂದನ್ ಭಾಗವಹಿಸುವರು. ಪ್ರಕೃತಿ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ ಪ್ರಾಂಶುಪಾಲ ಡಾ.ಎಸ್.ಬಿ.ನವಾಜ್ ಅಹಮದ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…