Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಜೂನ್ 15 ರಂದು ಮೊಣಕಾಲು ನೋವಿನ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

---Advertisement---

 

ಚಿತ್ರದುರ್ಗ, ಜೂನ್. 09 : ಮೊಣಕಾಲು ನೋವಿನಿಂದ ಬಳಲುತ್ತಿರುವ ರೋಗಿಗಳಿಗಾಗಿ ಡಾ|| ಕೆ. ಜಗದೀಶ್, ಎಂ.ಬಿ.ಬಿ.ಎಸ್, ಎಂ.ಎಸ್. (ಆರ್ಥೋ), ಹಾಗೂ ಹೆಸರಾಂತ ಮೊಣಕಾಲು ಜಂಟಿ (ಕೀಲು) ಬದಲಿ  ಶಸ್ತ್ರಚಿಕಿತ್ಸಾ ತಜ್ಞರ ಉಪಸ್ಥಿತಿಯಲ್ಲಿ ದಿನಾಂಕ 15-06-2025 ರ ಭಾನುವಾರ ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 3:00 ಗಂಟೆಯ ವರೆಗೆ ಉಚಿತ ಮೊಣಕಾಲು ತಪಾಸಣೆ ಹಾಗೂ ಚಿಕಿತ್ಸಾ ಸಲಹಾ ಶಿಬಿರವನ್ನು ಏರ್ಪಡಿಸಲಾಗಿದೆ.

ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಶಸ್ತ್ರ ಚಿಕಿತ್ಸೆಯನ್ನು ಸಹ ಮಾಡಲಾಗುವುದು.
ಶಿಬಿರದ ವಿಳಾಸ: ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ (ರಿ) ನಂ 29, ಬಸವ ಭವನ, ದವಳಗಿರಿ ಬಡಾವಣೆ 2ನೇ ಹಂತ, ಭೀಮಸಮುದ್ರ ರಸ್ತೆ, ಚಿತ್ರದುರ್ಗ. ಹೆಚ್ಚಿನ ಮಾಹಿತಿ ಹಾಗೂ ಮುಂಗಡವಾಗಿ ಹೆಸರನ್ನು ನೊಂದಾಯಿಸಲು ಮೊ.ನಂ:9483519988  ಗೆ ಸಂಪರ್ಕಿಸಿ

 

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...