ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರ

ಚಿತ್ರದುರ್ಗ. ಏ.03: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಾಲಿಬಾಲ್, ಅಥ್ಲೆಟಿಕ್ಸ್ ಮತ್ತು ಷಟಲ್ ಬ್ಯಾಡ್ಮಿಂಟನ್ ಕ್ರೀಡೆಗಳಿಗೆ ಸಂಬಂಧಿಸಿದಂತೆ, ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರ ಆಯೋಜಿಸಲಾಗಿದೆ.

ಏಪ್ರಿಲ್ 07 ರಿಂದ 30 ವರೆಗೆ ಕ್ರೀಡಾ ತರಬೇತಿ ಶಿಬಿರ ನಡೆಯಲಿದ್ದು, ಹಾಸ್ಟೆಲ್ ಮಕ್ಕಳು ಸೇರಿದಂತೆ ಕ್ರೀಡೆಯಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಈ ಶಿಬಿರದ ಸದಪಯೋಗ ಪಡೆದುಕೊಳ್ಳಬಹುದು. ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಕ್ರೀಡೆಗಳ ತರಬೇತಿ ನೀಡಲಾಗುವುದು. ವಾಲಿಬಾಲ್ ತರಬೇತಿ ನೊಂದಣಿಗೆ ತರಬೇತುದಾರ ಮಹಮ್ಮದ್ ಮುಹೀಬುಲ್ಲಾ ದೂರವಾಣಿ ಸಂಖ್ಯೆ 9611673475, ಅಥ್ಲೆಟಿಕ್ಸ್ ನೊಂದಣಿಗೆ ತರಬೇತುದಾರ ತಿಪ್ಪಣ್ಣ.ಎಸ್.ಮಾಳಿ ದೂರವಾಣಿ ಸಂಖ್ಯೆ 9380889647, ಷಟಲ್ ಬ್ಯಾಡ್ಮಿಂಟನ್ ನೊಂದಣಿಗೆ ತರಬೇತುದಾರ ಗುರುಮೂರ್ತಿ ದೂರವಾಣಿ ಸಂಖ್ಯೆ 9481038141 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

suddionenews

Recent Posts

ಕೋರ್ಟ್ ನಿರ್ಬಂಧ ಸಡಿಲಿಕೆ ; ಊರಿಗೆ ಬಂದ ಭವಾನಿ ರೇವಣ್ಣರಿಗೆ ಹೂವಿನ ಸ್ವಾಗತ.. ನನಗೆ ಮುಜುಗರವಾಗುತ್ತೆ ಅಂದಿದ್ಯಾಕೆ ದೊಡ್ಡಗೌಡ್ರ ಸೊಸೆ..?

ಭವಾನಿ ರೇವಣ್ಣ ಇಂದು ಹೊಳೆನರಸೀಪುರದ ತಮ್ಮ ಸ್ವಗೃಹಕ್ಕೆ ಬಂದಿದ್ದಾರೆ. ಅವರು ಬರುತ್ತಿದ್ದಂತೆ ಹೂಗಳ ಮಳೆ ಸುರಿಸಿ ಸ್ಚಾಗತಕೋರಿದ್ದಾರೆ. ಅವರ ಅಭಿಮಾನಿಗಳು…

3 hours ago

ರಾಜ್ಯದ ಮುಂದಿನ ಸಿಎಂ ಬಗ್ಗೆ ಕೋಡಿಶ್ರೀ ಭವಿಷ್ಯ ; ಏನಂದ್ರು ಸ್ವಾಮೀಜಿ..?

ಕೋಡಿ ಮಠದ ಸ್ವಾಮೀಜಿಗಳ ಭವಿಷ್ಯದ ಬಗ್ಗೆ ಸಾಕಷ್ಟು ಕುತೂಹಲವಂತೂ ಇದ್ದೇ ಇರುತ್ತದೆ. ರಾಜ್ಯ ಮಳೆ, ಬೆಳೆ, ರಾಜಕಾರಣದ ಬಗ್ಗೆ ಭವಿಷ್ಯ…

4 hours ago

ಹಿರಿಯೂರು : ಏಪ್ರಿಲ್ 8 ರಿಂದ 10 ರವರೆಗೆ ವಿದ್ಯುತ್ ವ್ಯತ್ಯಯ

ಹಿರಿಯೂರು. ಏ.07: ಹಿರಿಯೂರು ಉಪ ವಿಭಾಗದ ವ್ಯಾಪ್ತಿಯ ಹಿರಿಯೂರು ಪಟ್ಟಣದಲ್ಲಿ ಇದೇ ಏಪ್ರಿಲ್ 8 ರಿಂದ 10 ರವರೆಗೆ ವಿದ್ಯುತ್…

4 hours ago

ಬಿರು ಬೇಸಿಗೆಯ ನಡುವೆ ಮಳೆಯ ಅಬ್ಬರ ; ವಾಣಿ ವಿಲಾಸ ಸೇರಿದಂತೆ ಯಾವ ಜಲಾಶಯದಲ್ಲಿ ಎಷ್ಟಿದೆ ನೀರು..?

ಚಿತ್ರದುರ್ಗ; ಬಿರು ಬೇಸಿಗೆಯಲ್ಲಿ ಬೆಂದಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಮಳೆರಾಯನ ಆಗಮನದಿಂದ ಭೂಮಿಯೂ ತಂಪಾಗಿದೆ. ಕಳೆದ ಬಾರಿ ಮುಂಗಾರು ಹಾಗೂ…

5 hours ago

ಹೊರಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ಶೀಘ್ರ ಅನುಷ್ಠಾನಗೊಳಿಸಿ : ಎಂ.ಆರ್.ಶಿವರಾಜ್

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 07 : ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ಘೋಷಣೆ ರಾಜ್ಯ…

5 hours ago

ಎಲ್ಲೆಡೆ ನಿಂಗೆ ದುಷ್ಮನ್ ಗಳಿದ್ದಾರೆ ; ರಿಷಬ್ ಶೆಟ್ಟಿಗೆ ದೈವ ನೀಡಿದ ಎಚ್ಚರಿಕೆ ಏನು..?

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸದ್ಯ ಕಾಂತಾರ ಚಾಪ್ಟರ್ 1ರಲ್ಲಿ ಬ್ಯುಸಿಯಾಗಿದ್ದಾರೆ. ಕಾಂತಾರಾ ಚಾಪ್ಟರ್ 1 ನೋಡುವುದಕ್ಕಾಗಿಯೇ ಹಲವರು ಕಾಯುತ್ತಿದ್ದಾರೆ.…

5 hours ago