Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉಚಿತ ತರಬೇತಿ : ಅರ್ಜಿ ಸಲ್ಲಿಸಲು ಜುಲೈ 13 ಕೊನೆಯ ದಿನ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಜುಲೈ.02 : ನಗರದ ರುಡ್‌ಸೆಟ್ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉಚಿತವಾಗಿ ಈ ಕೆಳಕಂಡ ತರಬೇತಿಯನ್ನು ನೀಡಲಾಗುತ್ತದೆ.

1. ಎಲೆಕ್ಟ್ರಿಕ್  ರಿವೈಂಡಿಂಗ್ ಮತ್ತು ಪಂಪ್ ಸೆಟ್ ರೀಪೇರಿ ತರಬೇತಿ

2.ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ  ತರಬೇತಿ*  ತರಬೇತಿಯನ್ನು ಜಲೈ  ತಿಂಗಳಲ್ಲಿ ಆಯೋಜಿಸಲಾಗಿದೆ.

ಸಂದರ್ಶನ ದಿನಾಂಕ 13.07.2024ರಂದು,
ಸ್ಥಳ: ರುಡ್‌ಸೆಟ್ ಸಂಸ್ಥೆಯ ಆವರಣ, ಚಿತ್ರದುರ್ಗ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 8618282445, 9449732805/ 08194- 223505

ಅಭ್ಯರ್ಥಿಗಳ ಅರ್ಹತೆ :

 19 ರಿಂದ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ಕನ್ನಡ ಓದು ಬರಹ ಬಲ್ಲವರಾಗಿರಬೇಕು.
ಈ ತರಬೇತಿಗೆ ಸಂಬಂದಪಟ್ಟ ಕೌಶಲ್ಯ ಕುರಿತು ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಫೋನ್/ಮೊಬೈಲ್ ನಂಬರ್‌ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ ದಿನಾಂಕ 13.07.2024 ರಂದು ಚಿತ್ರದುರ್ಗ ರುಡ್‌ಸೆಟ್ ಸಂಸ್ಥೆಯ ಕಛೇರಿಯಲ್ಲಿ ನೇರ ಸಂದರ್ಶನದಲ್ಲಿ ಭಾಗವಹಿಸಲು ಈ ಮೂಲಕ ತಿಳಿಸಲಾಗಿದೆ.

ತರಬೇತಿಗೆ ಆಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ನೇರ ಸಂದರ್ಶನದ ಮೂಲಕ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 8618282445, 9449732805/ 08194- 223505

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...