Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೇ 04 ರಂದು ಉಚಿತ ದ್ವನಿ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 02 : ಪ್ರತಿ ವರ್ಷ ಏಪ್ರಿಲ್ 16 ರಂದು ಆಚರಿಸಲ್ಪಡುವ “ವಿಶ್ವ ಧ್ವನಿ ದಿನಾಚರಣೆಯ” ಅಂಗವಾಗಿ ಡಾ|| ಪ್ರಹ್ಲಾದ ಎನ್. ಬಿ, ಎಂ. ಎಸ್ (ಚಂಡೀಗರ್) ಇವರ ನೇತೃತ್ವದಲ್ಲಿ, ಚಾಂಪಿಯನ್ಸ್ ಶೈಕ್ಷಣಿಕ ಮತ್ತು ವೈದ್ಯಕೀಯ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಸ್ಥೆ ಇವರ ಸಹಯೋಗದಲ್ಲಿ ಹಾಗೂ ಚಿತ್ರದುರ್ಗ ಜಿಲ್ಲಾ ದೇವಾಲಯ ಸಂವರ್ಧನಾ ಸಮಿತಿ ಮತ್ತು ಚಿತ್ರದುರ್ಗ ಜಿಲ್ಲಾ ಪತಂಜಲಿ ಯೋಗ ಟ್ರಸ್ಟ್(ರಿ) ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 04-05-2025 ರ ಭಾನುವಾರ ದಂದು ಬೆಳಿಗ್ಗೆ 10:00 ಗಂಟೆ ಯಿಂದ ಮದ್ಯಾಹ್ನ 02:00 ಗಂಟೆಯ ವರೆಗೆ ಉಚಿತ ದ್ವನಿ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿದ್ದು, ದ್ವನಿಯಲ್ಲಿ ಕರ್ಕಶತೆ, ಒಡಕುತನ, ಧ್ವನಿಯಲ್ಲಾಗುವ ಆಯಾಸ, ಧ್ವನಿಯ ಮಟ್ಟ ಅಥವಾ ಶ್ರೇಣಿಯನ್ನು ಕಡಿಮೆ ಮಾಡುವುದು ಮತ್ತು ಸಂಪೂರ್ಣವಾಗಿ ಧ್ವನಿ ನಿಂತು ಹೋಗಿರುವ ಬಡರೋಗಿಗಳು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

ಶಿಬಿರದ ವಿಳಾಸ: ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ(ರಿ) ನಂ 29,ಬಸವ ಭವನ, ದವಳಗಿರಿ ಬಡಾವಣೆ 2ನೇ ಹಂತ ಭೀಮಸಮುದ್ರ ರಸ್ತೆ, ಚಿತ್ರದುರ್ಗ ಈ ಶಿಬಿರಕ್ಕೆ ಹೆಸರು ನೋಂದಾಯಿಸಲು ಸಂಪರ್ಕಿಸಿ: 9483519988

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment