Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

10 ನೇ ತರಗತಿಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಉಚಿತ ಕಾರ್ಯಗಾರ

Facebook
Twitter
Telegram
WhatsApp

ಚಿತ್ರದುರ್ಗ, (ಫೆ.04) : ಏಪ್ರಿಲ್ ತಿಂಗಳಿನಿಂದ ಆರಂಭವಾಗುವ ಎಸೆಸೆಲ್ಸಿ ಪರೀಕ್ಷೆಯ 10 ನೇ ತರಗತಿಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಶ್ರೀ ಚೈತನ್ಯ ಪದವಿಪೂರ್ವ ಕಾಲೇಜಿನಲ್ಲಿ ಫೆ. 05 ರಂದು ಉಚಿತ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

ನಗರದ ಹೊಳಲ್ಕೆರೆ ರಸ್ತೆಯ ಶ್ರೀ ಯಾದವಾನಂದ ಮಠದ ಆವರಣದಲ್ಲಿರುವ
ಶ್ರೀ ಚೈತನ್ಯ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಳಾಗಿದೆ.

ವಾರ್ಷಿಕ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ಹೆಚ್ಚು ಅಂಕಗಳನ್ನು ಪಡೆಯುವ ಬಗ್ಗೆ ಅನುಭವಿ ಉಪನ್ಯಾಸಕರಾದ  ಮಹೇಶ್ ಆರಾಧ್ಯ ಅವರು ವಿಷಯ ದ ಕುರಿತು ಸೂಕ್ತ ಉಪನ್ಯಾಸ ಮತ್ತು ಮಾರ್ಗದರ್ಶನ ನೀಡಲಿದ್ದಾರೆ.

ವಾರ್ಷಿಕ ಪರೀಕ್ಷೆಯ ಬಹು ನಿರೀಕ್ಷಿತ ಪ್ರಶ್ನೆಗಳ ಬಗ್ಗೆ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಚರ್ಚಿಸಿ ತಮ್ಮೊಳಗಿರುವ ಅನುಮಾನ, ಆತಂಕಗಳನ್ನು ದೂರಮಾಡಿಕೊಳ್ಳಲು ಈ ಕಾರ್ಯಾಗಾರ ಸಹಕಾರಿಯಾಗಲಿದೆ.

ಇದರ ಸದುಪಯೋಗವನ್ನು ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಂಡು ಮುಂದಿನ  ಪರೀಕ್ಷೆಗೆ ಸನ್ನದ್ದರಾಗಿ ಹೆಚ್ಚು ಅಂಕಗಳನ್ನು ಪಡೆಯುವಂತಾಗಲಿ ಎಂದು ಕಾಲೇಜು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗಾಗಿ
Phone : 9164166555 ಸಂಪರ್ಕಿಸಲು ಕೋರಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಡಿಮೆ ರಕ್ತದ ಒತ್ತಡ ಕಾರಣಗಳೇನು ? ತಡೆಗಟ್ಟುವುದು ಹೇಗೆ ?

ಸುದ್ದಿಒನ್ | ಹೃದಯದಿಂದ ನಿರಂತರವಾಗಿ ರಕ್ತ ದೇಹದ ಎಲ್ಲಾ ಅಂಗಗಳಿಗೆ ಸರಬರಾಜು ಆಗುತ್ತಲೇ ಇರುತ್ತದೆ. ಹೃದಯದಿಂದ ರಕ್ತ ಹೊರಹಾಕಲ್ಪಟ್ಟ ಮೇಲೆ ರಕ್ತದ ಏಕಮುಖ ಹರಿವು ರಕ್ತನಾಳಗಳ ಒಳಪದರಗಳ ಮೇಲೆ ಹೇರುವ ಒತ್ತಡವನ್ನು “ರಕ್ತದ ಒತ್ತಡ”

ಈ ರಾಶಿಯ ಕಾಳುಮೆಣಸು ಮತ್ತು ಏಲಕ್ಕಿ ವ್ಯಾಪಾರ ವಹಿವಾಟಗಾರರಿಗೆ ಭಾರಿ ನಷ್ಟ

ಈ ರಾಶಿಯ ಕಾಳುಮೆಣಸು ಮತ್ತು ಏಲಕ್ಕಿ ವ್ಯಾಪಾರ ವಹಿವಾಟಗಾರರಿಗೆ ಭಾರಿ ನಷ್ಟ, ಈ ರಾಶಿಯವರ ಆದಾಯ ದ್ವಿಗುಣ ನೋ ಡೌಟ್ : ಈ ರಾಶಿಯವರಿಗೆ ಉನ್ನತ ಸ್ಥಾನ ದೊರೆತು, ರಾಜಕೀಯ ಸಂಪೂರ್ಣ ಬೆಂಬಲ ಸಿಗಲಿದೆ,

ಬಾಳೆ ಬೆಲೆ ಭಾರೀ ಕುಸಿತ : ಬೆಳೆಗಾರ ಕಂಗಾಲು..!

    ರೈತ ಸಾಲ ಸೋಲ ಮಾಡಿ, ಕಷ್ಟಪಟ್ಟು ವ್ಯವಸಾಯ ಮಾಡುತ್ತಾನೆ. ಬೆಳೆದ ಬೆಲೆಗೆ ಬೆಂಬಲ ಸಿಕ್ಕರೆ ಖುಷಿಯಾಗುತ್ತಾನೆ. ಸಾಲ ತೀರಿಸಿ ಮತ್ತೆ ಭೂಮಿ ಹದ ಮಾಡುವತ್ತ ಗಮನ ಹರಿಸುತ್ತಾನೆ. ಆದರೆ ಬೆಳೆದ ಬೆಲೆಗೆ

error: Content is protected !!