ಚಿತ್ರದುರ್ಗ, (ಮಾ.29) : 10 ನೇ ತರಗತಿಯ CBSE ಓದುತ್ತಿರುವ ಮಕ್ಕಳಿಗೆ ಗಣಿತ ವಿಷಯದಲ್ಲಿ ಉಚಿತ ಕಾರ್ಯಾಗಾರವು ಚೈತನ್ಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ನಗರದ ಹೊಳಲ್ಕೆರೆ ರಸ್ತೆಯ ಯಾದವ ಮಠದ ಆವರಣದಲ್ಲಿ ನೂತನವಾಗಿ ಆರಂಭವಾಗಿರುವ ಚೈತನ್ಯ ಪದವಿ ಪೂರ್ವ ಕಾಲೇಜಿನಲ್ಲಿ ಏಪ್ರಿಲ್ 3 ರ ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾನ್ಹ 2 ಗಂಟೆಯ ವರೆಗೂ ಕಾರ್ಯಾಗಾರ ಆಯೋಜಿಸಲಾಗಿದೆ.
ಈ ಕಾರ್ಯಾಗಾರದಲ್ಲಿ ಗಣಿತ ವಿಷಯದಲ್ಲಿ ಕೇಳಬಹುದಾದ ಪ್ರಮುಖವಾದ ಪ್ರಶ್ನೆಗಳಿಗೆ ಯಾವ ರೀತಿಯಲ್ಲಿ ಉತ್ತರಿಸಬಹುದು. ಮತ್ತು ಪಠ್ಯ ವಿಷಯಗಳ ಬಗ್ಗೆ ವಿಶ್ಲೇಶಣೆ ಇರುತ್ತದೆ. ಈ ವೇಳೆ ಮಕ್ಕಳಿಗೆ ಉಚಿತ ಪೂರಕ ಹಸ್ತಪ್ರತಿಗಳು, ಮಧ್ಯಾನ್ಹದ ಊಟದ ವ್ಯವಸ್ಥೆ ಇರುತ್ತದೆ.
ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9886664294 ಈ ನಂಬರಿಗೆ ಸಂಪರ್ಕಿಸಲು ಕೋರಿದೆ.
ಈ ರಾಶಿಯವರಿಗೆ ಹಣಕಾಸಿನ ವಿಚಾರಕ್ಕಾಗಿ ಟೆನ್ಷನ್, ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಜೊತೆ ಪದೇ ಪದೇ ಕಿರಿಕಿರಿ, ಬುಧವಾರದ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 25 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…