Connect with us

Hi, what are you looking for?

ಪ್ರಮುಖ ಸುದ್ದಿ

ಚಿತ್ರದುರ್ಗ | ಜಿಲ್ಲೆಯಲ್ಲಿ ಶತಕದಂಚಿಗೆ ಬಂದ ಮಹಾಮಾರಿ ; ಸೋಮವಾರದ ಹೆಲ್ತ್ ಬುಲೆಟಿನ್

ಸುದ್ದಿಒನ್ , ಚಿತ್ರದುರ್ಗ, (ಏ.19) : ಜಿಲ್ಲೆಯಲ್ಲಿ ಸೋಮವಾರ ಸಹ ಕೋವಿಡ್-19 ವೈರಸ್ ಶತಕದ ದಡಕ್ಕೆ ಬಂದು ನಿಂತಿದೆ.

ಸೋಮವಾರದ ವರದಿಯಲ್ಲಿ 95 ಪ್ರಕರಣಗಳು ದೃಢಪಟ್ಟಿವೆ. ಶನಿವಾರ 85, ಭಾನುವಾರ 97 ಜನರಿಗೆ ಸೋಂಕು ದೃಢಪಟ್ಟಿತ್ತು. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,923 ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 39, ಚಳ್ಳಕೆರೆ 10, ಹಿರಿಯೂರು 17, ಹೊಳಲ್ಕೆರೆ 6, ಹೊಸದುರ್ಗ 11, ಮೊಳಕಾಲ್ಮೂರು 3 ಹಾಗೂ ಹೊರ ಜಿಲ್ಲೆಯ 9 ಪ್ರಕರಣಗಳಿವೆ. ಸೋಮವಾರ 23 ಜನರು ಗುಣಮುಖರಾಗಿದ್ದಾರೆ.

1672 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ಈವರೆಗೂ 70 ಜನ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸದ್ಯ 420 ಸಕ್ರಿಯ ಪ್ರಕರಣಗಳಿವೆ.

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,27,803 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರ ವರದಿಯಲ್ಲಿ 183 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47668 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 69...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದವರಿಗೆ ಎಷ್ಟು ಮೊತ್ತ ಸಿಗಬಹುದು ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಿಗೆ ಯಾವಾಗಲೂ ಕಾಡುವಂತ ಪ್ರಶ್ನೆ. ಆ ಪ್ರಶ್ನೆಗೆ ಇಂದು ಐಸಿಸಿ ಉತ್ತರಿಸಿದೆ. ಟೆಸ್ಟ್ ಚಾಂಪಿಯನ್ ಶಿಪ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆದಿವೆ. ವರ್ಷದ ಅಂತ್ಯದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಆದರೆ ಪ್ರವಾಸದ ಸಮಯ...

error: Content is protected !!