Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ರಾಶಿಯವರಿಗೆ ಗಣೇಶ್ ಹಬ್ಬದ ನಂತರ ಮದುವೆ ಯೋಗ ಕೂಡಿ ಬರಲಿದೆ

Facebook
Twitter
Telegram
WhatsApp

ಈ ರಾಶಿಯವರಿಗೆ ಗಣೇಶ್ ಹಬ್ಬದ ನಂತರ ಮದುವೆ ಯೋಗ ಕೂಡಿ ಬರಲಿದೆ,
ಈ ರಾಶಿಯ ಗಂಡ ಹೆಂಡತಿ ಗಣೇಶ ಹಬ್ಬದಲ್ಲಿ ಒಂದಾಗಲಿದ್ದಾರೆ,

ಶುಕ್ರವಾರ-ರಾಶಿ ಭವಿಷ್ಯ ಸೆಪ್ಟೆಂಬರ್-6,2024

ಗೌರಿ ಹಬ್ಬ

ಸೂರ್ಯೋದಯ: 06:06, ಸೂರ್ಯಾಸ್ತ : 06:22

ಶಾಲಿವಾಹನ ಶಕೆ :1946,
ಸಂವತ್ತ :2080,
ಸಂವತ್ಸರ :ಕ್ರೋಧಿ ನಾಮ,
ಋತು: ವರ್ಷ ಋತು
ಅಯಣ: ದಕ್ಷಿಣ
ಪಕ್ಷ :ಶುಕ್ಲ,ಭಾದ್ರಪದಮಾಸ,

ತಿಥಿ: ತೃತೀಯ,
ನಕ್ಷತ್ರ: ಹಸ್ತ

ರಾಹು ಕಾಲ: 10:30 ನಿಂದ 12:00 ತನಕ
ಯಮಗಂಡ:03:00 ನಿಂದ 04:30 ತನಕ
ಗುಳಿಕ ಕಾಲ:07:30 ನಿಂದ 09:00 ತನಕ

ಅಮೃತಕಾಲ: ಇಲ್ಲ
ಅಭಿಜಿತ್ ಮುಹುರ್ತ: ಬೆ.11:49 ನಿಂದ ಮ.12:38 ತನಕ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಕೆಲವು ಮುಖ್ಯ ಕಾಗದ ಪತ್ರಗಳು ಕಳ್ಳತನ ಸಂಭವ, ನಿಮ್ಮ ವೃತ್ತಿಗೆ ಕಳಂಕ ಮಾಡಲಿದ್ದಾರೆ, ಪರ್ಯಾಯ ದಾರಿ ಹುಡುಕಿ, ಪಾಲುದಾರಿಕೆ ವ್ಯವಹಾರದಲ್ಲಿ ಎಚ್ಚರ ವಹಿಸಿ,
ಸಂಗಾತಿಯ ಅಗಲಿಕೆಯ ಸ್ಮರಣೀಯ ನೆನಪುಗಳು ಕಾಡುವವು,ವಿದೇಶದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರಿಗೆ ಧನಲಾಭವಿದೆ, ಕೆಲವರು ಅಲ್ಲಿಯೇ ನಿವೇಶನ ಖರೀದಿಸುವ ಸಾಧ್ಯತೆ,
ಕಳೆದ ವಸ್ತು ಲಭ್ಯ, ವ್ಯಾಪಾರದಲ್ಲಿ ಸಮೃದ್ಧಿ, ಪ್ರೇಮಿಗಳ ಭಾವನೆಗಳಲ್ಲಿ ವ್ಯತ್ಯಾಸ, ದುರ್ಜನರ ಸಹವಾಸದಿಂದ ಧನಹಾನಿ, ಗ್ರಾಹಕರಿಂದ ಧನಲಾಭ, ಉದ್ಯೋಗಿಗಳಿಗೆ ಧನಲಾಭ, ಜಾಗ್ರತೆ ಇರಲಿ, ಹಿತಶತ್ರುಗಳಿಂದ ಬೇಸರ, ಸಂತಾನದ ನಿರೀಕ್ಷೆಯಲ್ಲಿ ಇರುವವರಿಗೆ ಸಂತಸ, ಮದುವೆಗೆ ಚಾಲನೆ ದೊರೆಯಲಿದೆ, ಅಕ್ಕತಂಗಿಯರ ಬಾಂಧವ್ಯದಲ್ಲಿ ಬಿರುಕು, ಕಲಾವಿದರಿಗೆ ಧನಲಾಭ, ನ್ಯಾಯಾಲಯದ ಆದೇಶದ ನಿರೀಕ್ಷೆ, ಅತ್ತೆಯಿಂದ ಸೊಸೆಗೆ ಅಪಪ್ರಚಾರ, ಹೊಸ ವಾಹನ ಖರೀದಿಸುವ ಸಾಧ್ಯತೆ, ಆಸ್ತಿ ಮಾರಾಟ ಇಚ್ಛೆಯುಳ್ಳವರಿಗೆ ಲಾಭ, ಕೆಲವರು ವಾಹನ ಬದಲಾಯಿಸುವ ಸಾಧ್ಯತೆ, ಉದ್ಯೋಗ ಬದಲಾವಣೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ
ಇನ್ಮುಂದೆ ನಿಮಗೆ ಅದೃಷ್ಟದ ದಿನಗಳು ಮುಂದುವರೆಯಲಿದೆ, ಭೂಮಿ ಕೇಸ್‌ನಲ್ಲಿ ಜಯ, ಬಾಕಿ ಹಣ ವಸುಲಾತಿ,
ಅನಿರೀಕ್ಷಿತ ಬಡ್ತಿ,ವೇತನ ಪರೀಕ್ಷಣೆಯಿಂದ ಮನಸ್ಸಿಗೆ ನೆಮ್ಮದಿ, ಉದ್ಯಮದಾರರು ಹೊಸ ಒಪ್ಪಂದಗಳಿಗೆ ಅಂಗೀಕಾರ,
ಗೆಳೆಯನ ನಿರೀಕ್ಷೆ ಧನ ಸಹಾಯ ಬರದೇ ಇರಬಹುದು, ನಿಮ್ಮ ಮಾತಿನ ಬಗ್ಗೆ ನಿಗಾ ಇಡಿ, ಹೆಣ್ಣು ಮಕ್ಕಳಿಗೆ ಉದ್ಯೋಗ ಕ್ಷೇತ್ರದಲ್ಲಿ ಅಪಪ್ರಚಾರ, ನ್ಯಾಯಾಲಯದ ಆದೇಶದ ನಿರೀಕ್ಷೆಯಲ್ಲಿ ಆತಂಕ, ಅನಾರೋಗ್ಯ ಸಮಸ್ಯೆ ಉಲ್ಬಣ, ಚಲನಚಿತ್ರ ನಟ ನಟಿಯರಿಗೆ ಬೇಡಿಕೆ ಹೆಚ್ಚಾಗಲಿದೆ, ಧಾರವಾಹಿ ನಟ-ನಟಿಯರಿಗೆ ಹಾಗೂ ಎಲ್ಲಾ ಕಲಾವಿದರಿಗೆ ಧನಲಾಭವಿದೆ, ಸಂತಾನ ಸಂಭ್ರಮ, ಉದ್ಯೋಗ ಪ್ರಾರಂಭ ಮಾಡಲು ಹಣದ ಸಮಸ್ಯೆ ಉಂಟಾಗಬಹುದು, ಸಂಗಾತಿಯಿಂದ ದಿನಾಂತ್ಯದಲ್ಲಿ ಧನಾಗಮ ಸಾಧ್ಯತೆ, ಮನೆ ನಿರ್ಮಾಣ ಚಾಲನೆ ದೊರೆಯಲಿದೆ, ನಿಮಗೂ ಮೇಲಾಧಿಕಾರಿ ನಡುವೆ ವಾಗ್ವಾದ ಸಂಭವ, ನೆರೆಹೊರೆಯವರು ಶತ್ರುಗಳಾಗಿ ಕಿರಿಕಿರಿ ಮಾಡಲಿದ್ದಾರೆ, ರಾಜಕಾರಣಿಗಳು ಹಿತೈಷಿಗಳ ಬಗ್ಗೆ ಎಚ್ಚರಿಕೆ ಇರಲಿ, ಗುಪ್ತ ಸಂದೇಶ ಮೊಬೈಲಲ್ಲಿ ಮಾತನಾಡಬೇಡಿ, ಅನಿರೀಕ್ಷಿತ ಉನ್ನತ ಪದವಿ, ಹೆಂಡತಿಯ ಮಾರ್ಗದರ್ಶನ ನಗರ ಪ್ರದೇಶದಲ್ಲಿ ನಿವೇಶನ ಖರೀದಿ ಸುವ ಸಾಧ್ಯತೆ, ಅನಿರೀಕ್ಷಿತ ಹಳೆಯ ಸಂಗಾತಿ ಆಗಮನ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ
ನಂಬಿದವರಿಂದ ಮೋಸ ಸಂಭವ, ನಿಮ್ಮ ಯಶಸ್ಸು ಸಹಿಸಲಾರದವರಿಂದ ಕಿರಿಕಿರಿ, ಉದ್ಯೋಗದಲ್ಲಿ ಕಿರಿಕಿರಿ ಮುಂದುವರೆಯಲಿದೆ, ಅಧಿಕಾರಿ ಜೊತೆ ವಾಗ್ವಾದ ಬೇಡ ಪರ್ಯಾಯ ದಾರಿ ಹುಡುಕಿ, ಬಾಳಸಂಗಾತಿಯು ತನ್ನ ಆತ್ಮೀಯ ಬಂಧು-ಬಳಗ ಪರಿಚಯಿಸಲಿದ್ದಾರೆ, ಕೃಷಿ ಭೂಮಿ ಖರೀದಿಸುವ ಮಹತ್ವ ನಿರ್ಧಾರ, ಮೇಲಾಧಿಕಾರಿ ಇಂದ ಅನಾವಶ್ಯಕವಾಗಿ ನಿಮ್ಮ ಪ್ರೊಮೋಷನ್ ತಡೆಹಿಡಿತ, ನಿಮ್ಮ ಬಾಸ್ ಜೊತೆ ಹೆಚ್ಚಿನ ಸಂಬಳ ಕೇಳಲು ಸೂಕ್ತ ಸಮಯ, ಅಣ್ಣ-ತಮ್ಮಂದಿರ ಬಾಂಧವ್ಯ ಹಠದಿಂದ ಹಾಳು ಮಾಡಿಕೊಳ್ಳಬೇಡಿ, ಮಕ್ಕಳ ಭವಿಷ್ಯ ಅಪಪ್ರಚಾರ, ಪ್ರಯತ್ನಿಸಿದ ಕಾರ್ಯಗಳಲ್ಲಿ ಯಶಸ್ಸು, ಕೃಷಿಕರಿಗೆ ಧನಲಾಭ ಉತ್ತಮ ಆದಾಯ ಕೂಡ ಬರಲಿದೆ, ಮೇಲಾಧಿಕಾರಿ ಜೊತೆ ನಿಷ್ಠುರದ ಮಾತುಗಳಿಂದ ತೊಂದರೆ, ಅನಿರೀಕ್ಷಿತ ದೂರ ಪ್ರಯಾಣ, ರಿಯಲ್ ಎಸ್ಟೇಟ್ ನವರಿಗೆ ಲಾಭ, ಸುಗಂಧ ದ್ರವ್ಯಗಳ ವ್ಯಾಪಾರಿಗಳಿಗೆ ಧನಲಾಭವಿದೆ, ಹೋಟೆಲ್ ಉದ್ಯಮದಲ್ಲಿ ಆರ್ಥಿಕ ಪರಿಸ್ಥಿತಿ ಏರುಪೇರು ಸಂಭವ, ಸುವಾರ್ತೆ ಕೇಳುವಿರಿ, ಕೊನೆಗೆ ಹಳೆಯ ಸಂಗಾತಿ ಆಗಮನ, ಮನೆಯಲ್ಲಿ ದಿಗ್ಬ್ರಮೆ, ವಿದೇಶ ಪ್ರವಾಸ ಮಾಡಲಿದ್ದೀರಿ, ಗ್ಯಾರೇಜ್ ಉದ್ದಿಮೆದಾರರಿಗೆ ಧನ ಲಾಭ, ಆರೋಗ್ಯದಲ್ಲಿ ಚೇತರಿಕೆ, ಪಿತ್ರಾರ್ಜಿತ ಆಸ್ತಿ ನಿವಾರಣೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ
ಸಂಗಾತಿಯೊಂದಿಗೆ ಸುಂದರ ತಾಣಗಳ ಭೇಟಿ, ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಮಾಡಿದರೆ ಒಳಿತು,ಉದ್ಯೋಗದಲ್ಲಿ ರಜೆಗಳಿಗಾಗಿ ಪರದಾಟ, ವರ್ಗಾವಣೆಗಾಗಿ ತುಂಬಾ ಹಿಂಸೆ ಪಡೆಯುವಿರಿ,
ಕಲಾವಿದರಿಗೆ ಬೇಡಿಕೆ ಹಾಗೂ ಪ್ರತಿಭಾ ಪುರಸ್ಕಾರ,
ಭೂಮಿ ಕಟ್ಟಡ ಲೋಹ ಇತ್ಯಾದಿ ವ್ಯಾಪಾರಿಗಳಿಗೆ ಆರ್ಥಿಕ ಚೇತರಿಕೆ ,
ಪಾರ್ಟ್ನರ್ ಒಪ್ಪಂದಗಳಿಗೆ ಸಹಿ ಹಾಕಬೇಡಿ,
ಭೂಮಿ ಖರೀದಿಸುವಾಗ ಮೋಸ ಆಗುವಿರಿ, ಜಾಗೃತಿ ವಹಿಸಿ,
ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ
ಆಸ್ತಿ ವಿಷಯಕ್ಕಾಗಿ ಸಹೋದರನೊಂದಿಗೆ ವಾಗ್ವಾದ ಮಾಡಿದರೆ ಸಿಗದು, ಪರ್ಯಾಯ ದಾರಿ ಹುಡುಕಿ, ಹೆಣ್ಣು ಮಕ್ಕಳು ಬ್ಯೂಟಿ ಪಾರ್ಲರ್ ಕೋರ್ಸ್ ಕಲಿತು ಸ್ವಾವಲಂಬಿಯಾಗಿ ಬದುಕಿ,
ಅಧಿಕಾರಿ ವರ್ಗದವರು ಆಸ್ತಿ ದಾಖಲೆಗಳು ಪರೀಕ್ಷಿಸಿಕೊಳ್ಳಿ, ಎಚ್ಚರದಿಂದ ಠೇವಣಿ ಮಾಡಿ, ನೀವು ಬೇನಾಮಿ ಹೆಸರ ಮೇಲೆ ಮಾಡಿರುವ ಆಸ್ತಿಯಲ್ಲಿ ತೊಂದರೆ ಕಾಡಲಿದೆ, ಬೇನಾಮಿ ವಿರೋಧಿ ಯಾಗುವ ಸಾಧ್ಯತೆ,ನಿಮ್ಮ ಮಾತಿನಲ್ಲಿ ನಿಯಂತ್ರಣವಿರಲಿ, ಇಲ್ಲದಿದ್ದರೆ ತೊಂದರೆಗಳು ಎದುರಿಸುವಿರಿ, ಅನಾವಶ್ಯಕವಾಗಿ ಕುಟುಂಬ ಜೊತೆ ವಾದವಿವಾದ ಬೇಡ, ಉದ್ಯೋಗ ನಿರಾಶದಾಯಕ, ಕಚೇರಿಯಲ್ಲಿ ವಿರೋಧಿಗಳು ಹೆಚ್ಚಾಗುವ ಸಾಧ್ಯತೆ, ನಿಮ್ಮ ಬಾಸ್ ನಿಮ್ಮ ಮೇಲೆ ಕೋಪ ಮಾಡಬಹುದು, ರಾಜಕಾರಣಿಗಳಿಗೆ ಜನರ ಮೆಚ್ಚುಗೆ ನಿಮಗೆ ಸಂತೋಷವನ್ನುಂಟು ಮಾಡುತ್ತದೆ, ಯಾವುದೇ ಹಳೆಯ ಒಪ್ಪಂದವು ಇಂದು ಪ್ರಯೋಜನ ಪಡೆಯಲಿವೆ, ವೈವಾಹಿಕ ಮತ್ತು ಪ್ರೀತಿಯಲ್ಲಿ ದುಃಖದ ಸಾಧ್ಯತೆ ಇದೆ, ಸದ್ಯಕ್ಕೆ ದೀರ್ಘ ಪ್ರಯಾಣ ಬೇಡ, ಹಣಕಾಸಿನ ಸಮಸ್ಯೆಯಿಂದಾಗಿ ಕೆಲವು ಕುಟುಂಬ ಸದಸ್ಯರು ಆತಂಕಕ್ಕೊಳಗಾಗುತ್ತಾರೆ, ಆಸ್ತಿ ವಿಚಾರಕ್ಕಾಗಿ ಕುಟುಂಬದ ಸದಸ್ಯರ ಪರಸ್ಪರ ಭಿನ್ನಾಭಿಪ್ರಾಯ ಪ್ರಾರಂಭ, ನಿಮ್ಮ ಧೈರ್ಯದಿಂದ ವಿರೋಧಿಗಳು ದೂರವಾಗುವರು, ನಿಮ್ಮ ವೃತ್ತಿ ಅಥವಾ ವ್ಯವಹಾರದಲ್ಲಿ ಹಣ ಗಳಿಕೆ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾರಾಶಿ
ಸಂಗಾತಿ ಜೊತೆ ಪ್ರೇಕ್ಷಣೀಯ ಸ್ಥಳಕ್ಕೆ ಭೇಟಿ, ಪತಿ ಪತ್ನಿಯರಲ್ಲಿ ಸಾಮರಸ್ಯ ವೃದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಧನ ಲಾಭ, ಸ್ಟೇಷನರಿ ಮತ್ತು ಪ್ರಿಂಟಿಂಗ್ ಉದ್ಯೋಗಿಗಳಿಗೆ ಶುಭದಾಯಕ,
ಉದ್ಯಮ ಪ್ರಾರಂಭ ಮಾಡುವ ಮುನ್ನ ಸರಿಯಾದ ನಿರ್ಧಾರವನ್ನು ಕೈಗೊಳ್ಳಿ, ಪ್ರೇಮಿಗಳ ನಡುವೆ ಇದ್ದ ಮನಸ್ತಾಪಗಳು ದೂರವಾಗುವವು, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಸ್ಥಿತಿಯು ಪುನಶ್ಚೇತನಗೊಳ್ಳುತ್ತದೆ, ಸ್ವಯಂ ಪ್ರಯತ್ನದಿಂದ ಕಾರ್ಯಸಿದ್ಧಿಗೆ ಅನುಕೂಲವಾಗಿದೆ, ಸರಕಾರಿ ಕೆಲಸದ ಕೆಲವು ಅಧಿಕಾರಿಗಳಿಗೆ ಆದಾಯದಲ್ಲಿ ದ್ವಿಗುಣ ವಾಗಲಿದೆ, ದಿನಸಿ, ಬೇಕರಿ, ಸ್ವೀಟ್, ಸ್ಟೇಷನರಿ, ಬಟ್ಟೆ ವ್ಯಾಪಾರಿಗಳ ವ್ಯಾಪಾರ ಭರದಿಂದ ಸಾಗುತ್ತದೆ, ನಿಮ್ಮ ಪ್ರೀತಿಯ ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಸಂಭವ, ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶ ಒದಗಿ ಬರಲಿದೆ, ಆಸ್ತಿ ಖರೀದಿಸುವಾಗ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ, ಉದ್ಯೋಗದಲ್ಲಿನ ಸಮಸ್ಯೆಗಳು ಮೇಲಾಧಿಕಾರಿಯ ಹತ್ತಿರ ವೈಯಕ್ತಿಕವಾಗಿ ವಿನಂತಿಸಿದರೆ ಪರಿಹಾರವಾಗಲಿದೆ, ಅನಿರೀಕ್ಷಿತ ಶುಭ ಕಾರ್ಯಕ್ರಮ ಸಂಭವ, ಕೃಷಿಕರಿಗೆ ಸಾಲ ಮರುಪಾವತಿ ಮಾಡಲೇಬೇಕಾದ ಅನಿವಾರ್ಯತೆ ಬರಬಹುದು, ನೀರಿನ ವ್ಯಾಪಾರ ಮಾಡುವವರಿಗೆ ವ್ಯವಹಾರದಲ್ಲಿ ಲಾಭ ಮತ್ತು ವ್ಯಾಪಾರ ಮತ್ತೆ ವಿಸ್ತಾರವಾಗಲಿದೆ, ಸರಕಾರಿ ದಾಖಲೆಗಳು ನಿರ್ವಹಣೆ ಮಾಡುವ ಉದ್ಯೋಗಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ, ಆ ಕೊಠಡಿಗೆ ಬೇರೆಯವರಿಗೆ ಅನುಮತಿ ನೀಡಬೇಡಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
ಆತ್ಮೀಯ ಬಂಧುಗಳೊಡನೆ ಮನಸ್ತಾಪ, ಪ್ರೇಮಿಗಳಿಗೆ ಉತ್ತಮ ಫಲಗಳ ಮುಂದುವರಿಕೆ, ನಿಮ್ಮ ಯಶಸ್ಸು ಸಹಿಸದೇ ಇರುವ ತುಂಬಾ ಜನರಿದ್ದಾರೆ, ಗೃಹ ನಿರ್ಮಾಣ ಯೋಗ ಕೂಡಿ ಬರಲಿದೆ,
ಹೊಸ ವಾಹನ ಖರೀದಿ. ನಗರ ಪ್ರದೇಶದಲ್ಲಿ ಕಟ್ಟಿರುವ ಮನೆ ಖರೀದಿ. ಸಹೋದರಿಗೆ ಸಹೋದರರ ಕಡೆಯಿಂದ ಆಸ್ತಿ ಸಿಗುವ ಭಾಗ್ಯ. ಅತ್ತೆ ಮನೆ ಕಡೆಯಿಂದ ಆಸ್ತಿ ಸಿಗುವ ವಿಳಂಬ. ಮಲತಾಯಿ ಮಕ್ಕಳಿಗೆ ಆಸ್ತಿ ವಿಚಾರದಲ್ಲಿ ಗೊಂದಲ. ಡ್ರೈ ಫ್ರೂಟ್ಸ್, ಹೂಗುಚ್ಚ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ. ಕಿರುಸಾಲ ಬಯಸಿದವರಿಗೆ ಸಿಗುವ ಭಾಗ್ಯ. ಹೈನುಗಾರಿಕೆ, ಮೇಕೆ ಫಾರಂ ಕೋಳಿ ಫಾರಂ ಪ್ರಾರಂಭ ಮಾಡುವಿರಿ. ವಿದೇಶಕ್ಕೆ ಹೊರಡುವ ಅತಂತ್ರ ಸಂಭವ. ಖರೀದಿಸಿರುವ ಆಸ್ತಿ ವಿಚಾರದಲ್ಲಿ ಗೊಂದಲ. ಕೃಷಿ ಭೂಮಿಯಲ್ಲಿ ಬೋರ್ವೆಲ್ ಕೊರೆಯುವ ವಿಚಾರ. ಕೃಷಿ ಭೂಮಿಯಲ್ಲಿ ಹನಿ ನೀರಾವರಿ ಪ್ರಾರಂಭದ ಚಿಂತನೆ. ರಾಜಕೀಯ ಭಾಗ್ಯ. ವಾಹನ ಖರೀದಿ ಬೇಡ. ಪಾಲುದಾರಿಕೆ ವ್ಯವಹಾರ ಬೇಡವೇ ಬೇಡ. ನೀವು ನೀಡಿರುವ ಜಾಮೀನ್( ಶೂರಿಟಿ ) ದಿಂದಾಗಿ ನೀವೇ ಹೊಣೆಗಾರಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ
ಆರೋಗ್ಯದಲ್ಲಿ ಪದೇಪದೇ ಸಮಸ್ಯೆ ಕಾಡಲಿದೆ, ಎಲ್ಲಾ ವೈದ್ಯಕೀಯ ಪರೀಕ್ಷೆ ಮಾಡಿಸಿದರು ರಿಪೋರ್ಟ್ ನಾರ್ಮಲ್ ಬಂದಿದೆ, ಕೈಚಳಕದ ಸಮಸ್ಯೆ ಇರಬಹುದು,
ಹಿತಶತ್ರುಗಳಿಂದಎಚ್ಚರಿಕೆವಹಿಸಿ .ಇಂದು ಸಾಮಾಜಿಕ ಕ್ಷೇತ್ರದಲ್ಲಿ ಗೌರವ, ಪರಿಶ್ರಮಕ್ಕೆ ತಕ್ಕ ಫಲ, ಹಣಕಾಸು ಲಾಭ, ಉದ್ಯೋಗದಲ್ಲಿ ಒತ್ತಡ-ಕಿರಿಕಿರಿ, ಸ್ತ್ರೀಯರಿಗೆ ಸಮಸ್ಯೆ ಎದುರಾಗುವುದು. ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಕಿರಿಕಿರಿ. ಬಹುಮುಖ್ಯವಾದ ದಾಖಲಾತಿಯ ಬಗ್ಗೆ ಚಿಂತನೆ. ಮಕ್ಕಳ ವಿವಾಹ ಕಾರ್ಯದ ಬಗ್ಗೆ ಯಶಸ್ಸು. ಇಂದು ಅನಗತ್ಯ ವಿಚಾರಗಳಿಂದ ದೂರಿವಿರಿ, ಬೇಡವಾದ ವಿಷಯಗಳ ಬಗ್ಗೆ ಚಿಂತನೆ, ಅನಾವಶ್ಯಕವಸ್ತುಗಳ ಖರೀದಿ,ಭೂಮಿಯಿಂದಅನುಕೂಲ, ಭವಿಷ್ಯದ ಬಗ್ಗೆ ದೀರ್ಘಾಲೋಚನೆ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು. ನಿಮ್ಮ ಜೀವನ ಏಕಾಂಗಿತನದ ಹೋರಾಟ .ಈ ದಿನ ರಫ್ತು ವ್ಯವಹಾರಸ್ಥರಿಗೆ ಲಾಭ, ವಿಶ್ರಾಂತಿಯಿಲ್ಲದ ಕೆಲಸ ಕಾರ್ಯಗಳು, ಕೆಲಸಲದಲ್ಲಿ ಅಧಿಕವಾದ ಒತ್ತಡ, ರಾಜಕಾರಣಿಗಳಿಗೆ ಮನ್ನಣೆ, ಕೆಲಸ ಕಾರ್ಯದಲ್ಲಿ ನಿರ್ವಿಘ್ನ. ಹಣಕಾಸಿನಲ್ಲಿ ಪ್ರಗತಿ ಪಾಲುದಾರಿಕೆ ಬೇಡ.ಹಳಸಿಹೋದ ಸಂಬಂಧ ಮರು ಆನಂದ ವಾತಾವರಣ ಸೃಷ್ಟಿಯಾಗುವುದು .ಇಂದು ಮೇಲಾಧಿಕಾರಿಗಳಿಂದ ಪ್ರಶಂಸೆ, ವಿಪರೀತವಾದ ಕೆಲಸ, ಒತ್ತಡ ಜೀವನದಿಂದ ವಿಶ್ರಾಂತಿ ಪಡೆಯುವಿರಿ, ಆರೋಗ್ಯದಲ್ಲಿ ಏರುಪೇರು, ಶತ್ರುಗಳಿಂದ ದೂರ ಉಳಿಯುವಿರಿ, ಇಷ್ಟಾರ್ಥಗಳು ಸಿದ್ಧಿಯಾಗಲಿದೆ. ಚಿನ್ನಾಭರಣಗಳ ಖರೀದಿ. ವಿಚ್ಛೇದನದ ಯುವತಿಗೆ ಮರುವಿವಾಹ ಚಿಂತನೆ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ
ಸಂಗಾತಿ ಜೊತೆ ಸುಂದರ ತಾಣಗಳಿಗೆ ಭೇಟಿ, ಹೆಂಡತಿಗೆ ವೈರಾಗ್ಯ ಮನೋಭಾವ, ಉದ್ಯೋಗ ಬದಲಾವಣೆ ಯೋಚನೆ,ಆಸ್ತಿಯ ಮೇಲೆ ಹಣ ಹೂಡಿಕೆ ಜಾಗೃತಿವಹಿಸಿ, ಹೊಸ ಯೋಜನೆ ಕಾರ್ಯರೂಪಕ್ಕೆ ಬರಲಿದೆ,
ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.
ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.

ಮಕರ ರಾಶಿ
ಹಳೆಯ ಸಾಲ ಮರುಪಾವತಿ, ಆಸ್ತಿಗಾಗಿ ಹಣ ಹೂಡಿಕೆ ಉತ್ತಮ ಲಾಭ ಪಡೆಯಿರಿ, ಪತ್ನಿ ಕೂಡಿಟ್ಟಿದ್ದ ಹಣ ಕೊಡುವಳು,
ಉದ್ಯೋಗದಲ್ಲಿ ಬಡ್ತಿ ನಿಮಿತ್ಯ ಪ್ರಯಾಣ, ಅಗ್ನಿ ಹಾಗೂ ವಿದ್ಯುತ್ ಉಪಕರಣದಿಂದ ದೂರವಿರಿ,
ಅವಿವಾಹಿತ ಶಿಕ್ಷಕಿ ಶಿಕ್ಷಕರಿಗೆ ಮದುವೆ ವಿಳಂಬ. ಕೆಲವು ಶಿಕ್ಷಕರಿಗೆ ಮತ್ತು ಆಡಳಿತ ವರ್ಗದವರಿಗೆ ಹಾವು ಮುಂಗಸಿ ತರಹ ಕಾದಾಟ. ಹೊಸ ಸಣ್ಣಕೈಗಾರಿಕೆ ಪ್ರಾರಂಭ ಸದ್ಯಕ್ಕೆ ಬೇಡ. ಅಪಾರ್ಟ್ಮೆಂಟ್ನಲ್ಲಿ ಹೊಸ ನಿವೇಶನ ಖರೀದಿಸುವ ಸಾಧ್ಯತೆ. ಕೆಲವು ಯುವಕರು ಹೈನುಗಾರಿಕೆ ತರಬೇತಿ ಪಡೆದರೆ ಒಳಿತು. ಉದ್ಯೋಗ ಸಂದರ್ಶನದ ಸಿಹಿಸುದ್ದಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಸದ್ಯಕ್ಕೆ ಕೆಲಸದ ಬದಲಾವಣೆ ಬೇಡ. ಕೆಲವರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಪಾರ್ಟ್ ಟೈಮ್ ಕೆಲಸ ಸಿಗುವ ಸಾಧ್ಯತೆ ಇದೆ. ಪತ್ರಿಕೋದ್ಯಮಿಗೆ ತಮ್ಮ ಸೇವೆಯ ಫಲಶ್ರುತಿಯಿಂದ ಪುರಸ್ಕಾರ ಸಿಗುವ ಸಂಭವ ಇದೆ. ಕೆಲವರಿಗೆ ಸರಕಾರದ ನಿವೇಶನಗಳು ಸಿಗುವ ಸಾಧ್ಯತೆ ಇದೆ. ಉದ್ಯೋಗ ಕ್ಷೇತ್ರದಲ್ಲಿ ಚುನಾವಣೆ ನಿಲ್ಲುವ ಪ್ರಯತ್ನ. ಕ್ರೀಡಾಪಟುಗಳಿಗೆ ರಾಜ್ಯ ಮತ್ತು ಕೇಂದ್ರದಲ್ಲಿ ಸೇರ್ಪಡೆಗೊಳ್ಳುವ ಅವಕಾಶ ಸಿಗಲಿದೆ. ಶಿಕ್ಷಕರ ಕುಟುಂಬದಲ್ಲಿ ವಿವಾಹ ಸಂಭವ. ಹಿರಿಯರ ಏಕೋಮನೋಭಾವನೆಯಿಂದ ಪ್ರೇಮಿಗಳ ಮದುವೆ ನಿರ್ಧಾರ, ಕೆಲವರಿಗೆ ಜಾತಿ ಅಡ್ಡ ಬರಲಿದೆ, ಕೆಲವರಿಗೆ ಕನ್ಯಾ ಮನೆ ಇಂದ ವಿರೋಧ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ವ್ಯಾಪಾರಸ್ಥರು ಬಂಡವಾಳ ಹೂಡಿಕೆ ಮಾಡಿದ್ದು ನಿರೀಕ್ಷಿತ ಲಾಭದ ಚಿಂತೆ,ದತ್ತು ಮಕ್ಕಳ ಸ್ವೀಕಾರದ ಯೋಚನೆ,
ಉದ್ಯೋಗದ ಆಮೀಷಕ್ಕಾಗಿ ಧನವ್ಯಯ, ಒಬ್ಬ ವ್ಯಕ್ತಿಯಿಂದ ಉದ್ಯೋಗದಲ್ಲಿ ಬಡ್ತಿ ಅಡೆತಡೆ, ಆಸ್ತಿ ವಿಚಾರಕ್ಕಾಗಿ ಸಹೋದರ ಮತ್ತು ನಿಮಗೆ ಕ ಕದನ,
ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ. ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು. ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ
ಸಂಗಾತಿಯೊಂದಿಗೆ ಸಾಮರಸ್ಯ, ನಂಬಿದ ವ್ಯಕ್ತಿಯ ಕಡೆಯಿಂದ ಸಿಹಿ ಸಂದೇಶ, ಅಧಿಕಾರಿಗಳಿಗೆ
ಕೆಲಸದಲ್ಲಿ ಅವಮಾನ, ಯಾವುದೇ ಒಪ್ಪಂದಕ್ಕೆ ಸಹಿ ಹಾಕಬೇಡಿ, ನಿಂತ ಕೆಲಸ ಕಾರ್ಯಗಳು ಮುಂದುವರಿಕೆ,
ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪರಸ್ಪರ ಇಷ್ಟಪಟ್ಟವರು ಕಾರಣವಿಲ್ಲದೆ ದೂರ ಆಗಿದ್ದಾರೆ

ಈ ರಾಶಿಯ ಪರಸ್ಪರ ಇಷ್ಟಪಟ್ಟವರು ಕಾರಣವಿಲ್ಲದೆ ದೂರ ಆಗಿದ್ದಾರೆ, ಈ ರಾಶಿಯ ಗುತ್ತಿಗೆದಾರರಿಗೆ ಮತ್ತು ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಸಂತೋಷದ ದಿನ, ಗುರುವಾರ ರಾಶಿ ಭವಿಷ್ಯ -ಸೆಪ್ಟೆಂಬರ್-12,2024 ಸೂರ್ಯೋದಯ: 06:07, ಸೂರ್ಯಾಸ್ತ : 06:17

ಚಿತ್ರದುರ್ಗ | ಮರಕ್ಕೆ ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸಾವು..!

    ವರದಿ ಮತ್ತು ಫೋಟೋ ಕೃಪೆ : ಸುರೇಶ್ ಬೆಳಗೆರೆ,    ಮೊ : 97398 75729 ಸುದ್ದಿಒನ್, ಚಿತ್ರದುರ್ಗ,ಸೆಪ್ಟೆಂಬರ್. 11 : ಮರಕ್ಕೆ ಕಾರು ಡಿಕ್ಕಿಯಾಗಿ, 2 ವರ್ಷದ ಮಗು ಸಾವನ್ನಪ್ಪಿರುವ

ಖಾಸಗಿ ವಿಡಿಯೋ ಲೀಕ್ ಮಾಡುವುದಾಗೊ ಬೆದರಿಕೆ : ವರುಣ್ ಆರಾಧ್ಯ ವಿರುದ್ಧ ವರ್ಷಾ ಕಾವೇರಿ ದೂರು

    ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮೂಲಕವೇ ಖ್ಯಾತಿ ಪಡೆದಿದ್ದ ವರುಣ್ ಆರಾಧ್ಯ ಬಳಿಕ ಕಲರ್ಸ್ ಕನ್ನಡದ ಬೃಂದಾವನ ಸೀರಿಯಲ್ ನಲ್ಲಿ ಅವಕಾಶವನ್ನು ಪಡೆದಿದ್ದರು. ಅದಕ್ಕೂ ಮುನ್ನ ಸುಮಾರು ವರ್ಷಗಳಿಂದ ಪ್ರೀತಿ ಮಾಡಿದ್ದಂತ ವರ್ಷಾ

error: Content is protected !!