ಸುದ್ದಿಒನ್, ಚಿತ್ರದುರ್ಗ, ಜೂನ್. 24 : ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಿತ್ರದುರ್ಗ ಜಿಲ್ಲೆಯ ಜಿ. ಎಸ್. ಮಂಜುನಾಥ್ ಇವರನ್ನು ಅಧ್ಯಕ್ಷರನ್ನಾಗಿ, ನಾಮ ನಿರ್ದೇಶನ ಮಾಡಿ ಸಮಾಜ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ ಎಂ.ಸುಮಿತ್ರಾ ಅವರು ಆದೇಶಿಸಿದ್ದಾರೆ.
ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಕಂಪನಿ ಆಕ್ಟ್ 2013ರ ಆರ್ಟಿಕಲ್ ಆಫ್ ಅಸೋಸಿಯೇಷನ್ ಆಫ್ ದಿ ಕರ್ನಾಟಕ ಹಾದಿ ಜಾಂಬವ ಅಭಿವೃದ್ಧಿ ನಿಗಮದ ಕಾಲಂ 29(1)ರ ಅನ್ವಯ ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶವನ್ನು ಹೊರಡಿಸಲಾಗಿದೆ.
ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ರಾಜ್ಯಾಧ್ಯಕ್ಷರಾಗಿದ್ದರು. ಇದೀಗ ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾಗಿದ್ದಾರೆ.
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…