ಚಿತ್ರದುರ್ಗ, (ಫೆ.05): ಇಲ್ಲಿನ ಕರುವಿನಕಟ್ಟೆ ವೃತ್ತದ ಸಮೀಪವಿರುವ ಕಬೀರಾನಂದನಗರದ ನಿವಾಸಿ ಶ್ರೀಮತಿ ಗಂಗಮ್ಮ (90) ಶನಿವಾರ ಸಂಜೆ ತಮ್ಮ ನಿವಾಸದಲ್ಲಿ ನಿಧನರಾದರು.
ಜೆಡಿಎಸ್.ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ ಸೇರಿದಂತೆ ಮೂವರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಮೃತರು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ಮುಕ್ತಿಧಾಮದಲ್ಲಿ ನಡೆಯಿತು.
ಕಬೀರಾನಂದಾಶ್ರಮದ ಶಿವಲಿಂಗಾನಂದ ಮಹಾಸ್ವಾಮಿ, ಐಮಂಗಲ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾದ ಪಾಪಣ್ಣ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್, ಜೆಡಿಎಸ್.ಜಿಲ್ಲಾಧ್ಯಕ್ಷ ಡಿ.ಯಶೋಧರ, ತಾಲ್ಲೂಕು ಅಧ್ಯಕ್ಷ ಸಣ್ಣತಿಮ್ಮಣ್ಣ, ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಗೀತ, ನಗರಸಭೆ ಸದಸ್ಯ ಎನ್.ಚಂದ್ರಶೇಖರ್, ಮಾಜಿ ಸದಸ್ಯರುಗಳಾದ ಸಿ.ಟಿ.ರಾಜೇಶ್, ತಿಪ್ಪೇಸ್ವಾಮಿ ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್.ಮಲ್ಲಿಕಾರ್ಜುನ್, ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷ ಬಿ.ರಾಮಪ್ಪ, ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷ ಆರ್.ಸತ್ಯಣ್ಣ, ಮಂಜುನಾಥಗುಪ್ತ, ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಗುಡ್ಡದೇಶ್ವರಪ್ಪ, ಪ್ರಶಾಂತ್ ಇನ್ನು ಅನೇಕರು ಮೃತರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…