23 ವರ್ಷಗಳ ಕ್ರಿಕೆಟ್ ವೃತ್ತಿ ಜೀವನಕ್ಕೆ ಹರ್ಭಜನ್ ಸಿಂಗ್ ನಿವೃತ್ತಿ ಘೋಷಣೆ ಮಾಡಿ ಆಗಿದೆ. ಆಫ್ ಸ್ಪಿನ್ನರ್ ಆಗಿದ್ದ ಭಜ್ಜಿ ನಿವೃತ್ತಿ ಕ್ರಿಕೆಟ್ ಪ್ರೇಮಿಗಳಿಗೆ ಬೇಸರ ತರಿಸಿರೋದಂತು ಸತ್ಯ. ಇದೀಗ ಭಜ್ಜಿ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೊಗಳಿಕೆಯ ಮಾತನಾಡಿದ್ದಾರೆ.
ಭಜ್ಜಿ ತಮ್ಮ ಜೀವನದಲ್ಲಿ ಹಲವಾರು ಸವಾಲುಗಳನ್ನ ಎದುರಿಸಿದ್ದಾರೆ. ಆದ್ರೆ ಭಜ್ಜಿ ಮಾತ್ರ ಯಾವುದೇ ಕಾರಣಕ್ಕೂ ಸುಲಭದಲ್ಲಿ ಬಿಟ್ಟು ಕೊಡದವರಲ್ಲ. ಭಜ್ಜಿ ಎಲ್ಲಾ ಅಡೆತಡೆಗಳನ್ನ ನಿವಾರಿಸಿಕೊಂಡು ಬಂದಿದ್ದಾರೆ. ವೃತ್ತಿ ಜೀವನದ ವಿಚಾರಕ್ಕೆ ಅವರನ್ನ ಅಭಿನಂದಿಸುತ್ತೇನೆ.
ಭಜ್ಜಿ ಅವರ ಶಕ್ತಿ, ಧೈರ್ಯ, ಅವರ ಆತ್ಮವಿಶ್ವಾಸ ತುಂಬಾ ಇಷ್ಟವಾಗುತ್ತೆ. ಹರ್ಭಜನ್ ಸಿಂಗ್ ಆಟದಲ್ಲಿ ಸಾಕಷ್ಟು ಪರಿಶ್ರಮ ಹಾಕುತ್ತಿದ್ದವರು. ಅವರ ಪ್ರದರ್ಶನದ ಹಸಿವು ನನಗೆ ತುಂಬಾ ಇಷ್ಟ. ಮನಸ್ಪೂರ್ತಿಯಾಗಿ ಅವರನ್ನ ಅಭಿನಂದಿಸುತ್ತೇನೆ.ಅವರು ಎಲ್ಲರಿಗೂ ಸ್ಪೂರ್ತಿದಾಯಕ ಎಂದು ಭಜ್ಜಿಯನ್ನ ಹಾಡಿ ಹೊಗಳಿದ್ದಾರೆ ಬಿಸಿಸಿಐ ಅಧ್ಯಕ್ಷ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…