Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಗಾಂಜಾ ಮಾರಾಟ ; ನಾಲ್ವರ ಬಂಧನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 18 : ನಗರ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ನಾಲ್ವರು ಗಾಂಜಾ ಪೆಡ್ಲರ್‌ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅವರಿಂದ 1 ಕೆಜಿ 250 ಗ್ರಾಂ ಗಾಂಜಾ ವಶಕೊಂಡಿದ್ದಾರೆ.

ನಗರದ ವಿದ್ಯಾನಗರದ ಏಳುಕೋಟಿ ಬಡಾವಣೆಯಲ್ಲಿ ನಿನ್ನೆ (ಡಿಸೆಂಬರ್. 17 ರ ಬುಧವಾರ) ಗಾಂಜಾ ಮಾರಾಟ
ಮಾಡುತ್ತಿದ್ದಾಗ ಪೊಲೀಸರು ಈ ಪೆಡ್ಲರ್‌ಗಳನ್ನು ರೆಡ್
ಹ್ಯಾಂಡ್ ಆಗಿ ಹಿಡಿದು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸಾದತ್, ಪ್ರಜ್ವಲ್, ಮೌಸಿನ್ ಮತ್ತು ರೆಹಮಾನ್ ಎಂದು ಗುರುತಿಸಲಾಗಿದೆ. ಈ ವೇಳೆ ಗಾಂಜಾ, ಒಂದು ಕಾರು ಹಾಗೂ ಎರಡು ಬೈಕ್‌ಗಳನ್ನು
ವಶಪಡಿಸಿಕೊಳ್ಳಲಾಗಿದೆ. ಡಿವೈಎಸ್‌ಪಿ ದಿನಕ‌ರ್
ಮತ್ತು ಪಿಐ ಉಮೇಶ್ ಬಾಬು ನೇತೃತ್ವದಲ್ಲಿ ಈ
ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದೆ. ಈ ಸಂಬಂಧ
ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ
ದಾಖಲಿಸಿಕೊಳ್ಳಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...