ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.25 : ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ದೊಡ್ಡ ಚರಂಡಿ (ರಾಜಕಾಲುವೆಯಲ್ಲಿ) ಕೂದಲು ಹಾಗೂ ತ್ಯಾಜ್ಯಗಳನ್ನು ಸುರಿಯುತ್ತಿದ್ದ ವೈ.ಬಿ.ಎಸ್. ಹೇರ್ ಸ್ಟೈಲ್ ಕ್ಷೌರದ ಅಂಗಡಿಯವರಿಗೆ ಬುಧವಾರ ನಗರಸಭೆಯವರು ದಂಡ ವಿಧಿಸಿ ಅಂಗಡಿಗೆ ಬೀಗ ಹಾಕಿದ್ದಾರೆ.
ಪರಿಸರ ಇಂಜಿನಿಯರ್ ಜಾಫರ್, ಆರೋಗ್ಯ ನಿರೀಕ್ಷಕ ನಾಗರಾಜ್, ನೈರ್ಮಲ್ಯ ಮೇಲ್ವಿಚಾರಕ ಚಂದ್ರಶೇಖರ್ ಈ ಸಂದರ್ಭದಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















