ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 14 : ಶಿವಶರಣ ಮಾದಾರ ಚನ್ನಯ್ಯ ಸೇವಾ ಸಮಿತಿಯಿಂದ ಯುವ ಸಮಿತಿ ಜಿಲ್ಲಾಧ್ಯಕ್ಷರನ್ನಾಗಿ ಗೌತಮ್‍ಜಾಲಿ ಇವರನ್ನು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಮ್ಮುಖದಲ್ಲಿ ನೇಮಕ ಮಾಡಲಾಯಿತು.
ಮಾದಾರ ಚನ್ನಯ್ಯ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾದ ಪರಶುರಾಮ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎನ್. ತಾಲ್ಲೂಕು ಅಧ್ಯಕ್ಷ ದೇವರಾಜ್, ಕಾರ್ಯದರ್ಶಿ ಅನಂತರಾಜ್, ರೇವಣ್ಣ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


