Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಶರಣ ಮಾದಾರ ಚನ್ನಯ್ಯ ಸೇವಾ ಯುವ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಗೌತಮ್‍ಜಾಲಿ ನೇಮಕ  

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 14 : ಶಿವಶರಣ ಮಾದಾರ ಚನ್ನಯ್ಯ ಸೇವಾ ಸಮಿತಿಯಿಂದ ಯುವ ಸಮಿತಿ ಜಿಲ್ಲಾಧ್ಯಕ್ಷರನ್ನಾಗಿ ಗೌತಮ್‍ಜಾಲಿ ಇವರನ್ನು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಮ್ಮುಖದಲ್ಲಿ ನೇಮಕ ಮಾಡಲಾಯಿತು.

ಮಾದಾರ ಚನ್ನಯ್ಯ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾದ ಪರಶುರಾಮ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎನ್. ತಾಲ್ಲೂಕು ಅಧ್ಯಕ್ಷ ದೇವರಾಜ್, ಕಾರ್ಯದರ್ಶಿ ಅನಂತರಾಜ್, ರೇವಣ್ಣ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...