Connect with us

Hi, what are you looking for?

ಪ್ರಮುಖ ಸುದ್ದಿ

ವೈಜ್ಞಾನಿಕ ಶುಂಠಿ ಬೇಸಾಯ ಕ್ರಮಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ…..!

ಶುಂಠಿ ಒಂದು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಪ್ರಪಂಚದಲ್ಲೆ ಭಾರತದಲ್ಲಿ ಅತೀ ಹೆಚ್ಚು ಬೆಳೆಯಲಾಗುತ್ತದೆ. ಈ ಬೆಳೆಯಿಂದ ಹೆಚ್ಚಿನ ಲಾಭ ಗಳಿಸುತ್ತಿರುವದರಿಂದ ರೈತರು ಈ ಬೆಳೆ ಬೆಳೆಯಲು ಆಸಕ್ತಿ ತೋರುತ್ತಿದ್ದಾರೆ.

ಸಾಧಾರಣಾಗಿ ಭಾರತದ ಎಲ್ಲಾ ರಾಜ್ಯಗಳಲ್ಲಿಯೂ ಶುಂಠಿಯನ್ನು ಬೆಳೆಯಲಾಗುತ್ತಿದೆ. ಕರ್ನಾಟಕ, ಒರಿಸ್ಸಾ, ಅಸ್ನಾಂ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯಗಳು, ಭಾರತದ ಶೇ. 65 ರಷ್ಟು ಶುಂಠಿಯನ್ನು ಉತ್ಪಾದಿಸುತ್ತವೆ.

ತಳಿಗಳು

ಭಾರತದಲ್ಲಿ ಹಲವು ಸ್ಥಳೀಯ ಶುಂಠಿ ತಳಿಗಳನ್ನು ಬೇಸಾಯ ಮಾಡಲಾಗುತ್ತಿದ್ದು ಪ್ರತಿಯೊಂದು ತಳಿಯೂ ಅದು ಬೇಸಾಯ ಮಾಡಲಾಗುತ್ತಿರುವ ಪ್ರದೇಶ ಅಥವಾ ವಲಯವನ್ನು ಸೂಚಿಸುತ್ತದೆ. ಮಾರನ್, ಕುರುಪ್ಪಮ್ಪಾಡಿ, ಎರ್ನಾಡ್, ವೈನಾಡ್, ಹಿಮಾಚಲ ಮತ್ತು ನಾಡಿಯ ಇವುಗಳು ಪ್ರಮುಖ ಸ್ಥಳೀಯ ತಳಿಗಳು.

ಬಿತ್ತನೆಗೆ ಮೊದಲಿನ ಪೋಷಣೆ

ಒಂದೆರಡು ಸಲ ಆಳ ಉಳಿಮೆ, ನಂತರ ಕಲ್ಟಿವೇಟರು, ಆಮೇಲೆ ಎಕರೆಗೆ ನಾಲ್ಕು ಟ್ರಾಕ್ಟರ್ ಟ್ರೈಕೋಡರ್ಮ-ಸುಡೋಮೋನಾಸ್ ಬಳಸಿ ಮೌಲ್ಯ ಹೆಚ್ಚಿಸಿದ ಉತ್ಕೃಷ್ಟ ಕೊಟ್ಟಿಗೆ ಗೊಬ್ಬರ, ಜೊತೆಗೆ ಎಕರೆಗೆ 250 ಕಿಲೋ ಬೇವಿನಿಂಡಿ, ಚೆನ್ನಾಗಿ ಕಳಿತ ನಾಲ್ಕು ಟನ್ ಕೋಳಿ ಗೊಬ್ಬರ, ಮೊಳಕೆ ಬರುವುದು ಬಿತ್ತಿ ತಿಂಗಳಾದ ಮೇಲೆ, ಆದ ಕಾರಣ ರಾಸಾಯನಿಕ ಗೊಬ್ಬರ ಆಗ ಕೊಡುವುದು ವ್ಯರ್ಥ.

ನೆಡುವ ಕ್ರಮ

ಶುಂಠಿಯ ಸಸ್ಯ ಅಭಿವೃದ್ಧಿಯನ್ನು ಕತ್ತರಿಸಿ ತೆಗೆದ ಬೇರು ಕಾಂಡ ಭಾಗದಿಂದ ಮಾಡಲಾಗುತ್ತದೆ.ಎಚ್ಚರದಿಂದ ಸುರಕ್ಷಿತವಾಗಿ ಶೇಖರಿಸಿರುವ ಬೇರುಕಾಂಡಗಳನ್ನು ಸಣ್ಣ ತುಂಡುಗಳಾಗಿ, 25-5.0 ಸೆಂ.ಮೀ ಉದ್ದ. 20-25 ಗ್ರಾಂ ತೂಕ ಮತ್ತು ಕನಿಷ್ಠ ಒಂದು ಅಥವಾ ಎರಡು ಗಿಣ್ಣು ಮೊಗ್ಗು ಇರುವಂತೆ ಕತ್ತರಿಸಬೇಕು. ಬಿತ್ತನೆ ಬೀಜದ ಪ್ರಮುಣವು ಬೆಳೆಯುವ ಬೇರೆ ಬೇರೆ ಪ್ರದೇಶದ ಮೇಲೆ ಅವಲಂಬಿಸಿರುತ್ತದೆ.

ನೀರಾವರಿ

ನಾಟಿ ಮಾಡಿದ ನಂತರ ಒಂದು ಬಾರಿ ನೀರು ಕೊಟ್ಟು, ನಂತರ ಹವಾಮಾನ ಮತ್ತು ಮಣ್ಣಿನ ವಿಧಕ್ಕೆ ಅನುಸಾರವಾಗಿ 7 ರಿಂದ 10 ದಿನಗಳ ಅಂತರದಲ್ಲಿ ನೀರಾವರಿ ಮಾಡಬೇಕು. ನೀರಿನ ಉಳಿತಾಯ ಹಾಗೂ ಉತ್ತಮ ಇಳುವರಿಗಾಗಿ ಸ್ಟಿಂಕ್ಸರ್ ಹಾಗೂ ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಳ್ಳಬಹುದು.

ಕಟಾವು

ವಿಸ್ತಾರವಾದ ತೋಟಗಳಲ್ಲಿ ಟ್ರಾಕ್ಚರ್ ಅಥವಾ ಪವರ್ ಟಿಲ್ಲರ್ ಚಾಲಿತ ಕಟಾವಿನ ಸಾಧನವನ್ನು ಬಳಸಬಹುದು.ಗೆಡ್ಡೆಗಳಲ್ಲಿ ಅಂಟಿಕೊಂಡಿರುವ ಮಣ್ಣು. ಬೇರು ಹಾಗೂ ಎಲೆಗಳನ್ನು ಬೇರ್ಪಡಿಸಬೇಕು. ಶುಂಠಿಯನ್ನು ಭೂಮಿಯ ಅಡಿಯಲ್ಲೇ ಬಿಟ್ಟು ಕಟಾವು ಮಾಡುವ ಕ್ರಮಗಳೂ ಚಾಲ್ತಿಯಲ್ಲಿದೆ.
ಸಂಗ್ರಹಣೆ

ಉಗ್ರಾಣದಲ್ಲಿ ಒಣ ಶುಂಠಿಯನ್ನು ಚೀಲದಲ್ಲಿ ಸಂಗ್ರಹಿಸಿಟ್ಟಾಗ ಸಿಗರೇಟ್ ಹುಳು ಎಂಬ ಕೀಟದ ಬಾಧೆಗೆ ತುತ್ತಾಗುತ್ತದೆ. ಸಂಪೂರ್ಣ ಒಣಗಿಸಿದ ಶುಂಠಿಯನ್ನು ಗಾಳಿಯಾಡದ ಡಬ್ಬಿಗಳಲ್ಲಿ ಅಥವಾ ದಪ್ಪನೆಯ ಪಾಲಿಥೀನ್ ಚೀಲಗಳಲ್ಲಿ ಸಂಗ್ರಹಿಸಿಡಬಹುದು. ದೀರ್ಫ ಕಾಲ ಸಂಗ್ರಹಣೆ ಮಾಡಿದಲ್ಲಿ ಶುಠಿಯ ಸುವಾಸನೆ,ರುಚಿ ಮತ್ತು ಖಾರದ ಅಂಶ ಕಡಿಮೆಯಾಗುತ್ತದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರ ವರದಿಯಲ್ಲಿ 183 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47668 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 69...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದವರಿಗೆ ಎಷ್ಟು ಮೊತ್ತ ಸಿಗಬಹುದು ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಿಗೆ ಯಾವಾಗಲೂ ಕಾಡುವಂತ ಪ್ರಶ್ನೆ. ಆ ಪ್ರಶ್ನೆಗೆ ಇಂದು ಐಸಿಸಿ ಉತ್ತರಿಸಿದೆ. ಟೆಸ್ಟ್ ಚಾಂಪಿಯನ್ ಶಿಪ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆದಿವೆ. ವರ್ಷದ ಅಂತ್ಯದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಆದರೆ ಪ್ರವಾಸದ ಸಮಯ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಸಂಚಾರಿ ವಿಜಯ್ ನಮ್ಮೊಂದಿಗಿಲ್ಲ ಎನ್ನಲು ಮನಸ್ಸು ತುಂಬಾ ಭಾರವಾಗುತ್ತಿದೆ. ಆ ದೇವರು ಯಾವ ತಪ್ಪನ್ನು ತನ್ನ ಮೇಲೆ ಹಾಕಿಕೊಳ್ಳೊಲ್ಲ. ಬದುಕೆಂಬ ರಂಗಶಾಲೆಯಲ್ಲಿ ನಾನಾ ಪಾತ್ರಗಳಿಗೆ ತಮಗೆ ತಿಳಿಯದಂತೆ...

error: Content is protected !!