Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮಾಜ ಸೇವೆ ಮಾಡಲು ಅಧಿಕಾರವೇ ಬೇಕಿಲ್ಲ : ತಹಶೀಲ್ದಾರ್ ಎನ್.ರಘುಮೂರ್ತಿ

Facebook
Twitter
Telegram
WhatsApp

ಚಳ್ಳಕೆರೆ : ಸಮಾಜ ಸೇವೆ ಮಾಡಲು ಅಧಿಕಾರವೇ ಬೇಕಿಲ್ಲ. ಸಂಘಸಂಸ್ಥೆಗಳು, ಫೌಂಡೇಶನ್ ಗಳ ಮೂಲಕ ಉತ್ತಮ ಜನಸೇವೆ ಮಾಡಬಹುದು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.

ನಗರದ ಶಾಂತಿನಗರ ತಿರುಮಲ ಆಸ್ಪತ್ರೆಯ ಮುಂಭಾಗದಲ್ಲಿ ನೂತನವಾಗಿ ಗಿರಿಜಾ ಪೌಂಡೇಷನ್ ಉದ್ಘಾಟಿಸಿ ಅವರು ಮಾತನಾಡಿದರು.

ಹುಟ್ಟು ಸಾವು ಯಾರನ್ನು ಹೇಳಿ‌ಕೇಳಿ ಬರುವುದಿಲ್ಲ. ನಾವು ಮಾಡುವ ಸಾಮಾಜಿಕ ಕಾರ್ಯ ನಾಲ್ಕು ಜನಕ್ಕೆ ಉಪಯೋಗವಾಗಬೇಕು. ಈ ಪೌಂಡೇಶನ್  ಎತ್ತರವಾಗಿ ಬೆಳೆದು ಸಮಾಜ ಸೇವೆಯಲ್ಲಿ ತೊಡಗಿಸಿಕಳ್ಳಲಿ ಎಂದರು.

ಈ ಸಮಯದಲ್ಲಿ ನಗರಸಭೆ ಸದಸ್ಯೆ ಸುಜಾತ ಪಾಲಯ್ಯ, ಗಿರಿಜಾ ಫೌಂಡೇಶನ್ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಛಲವಾದಿ ಗುರುಪೀಠದ ಸ್ವಾಮೀಜಿಯಿಂದ ದೇವೇಗೌಡರ ಭೇಟಿ, ಸಾಂತ್ವನ

ಬೆಂಗಳೂರು: ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ಜಾಮೀನು ಸಿಗದೆ ನ್ಯಾಯಾಂಗ ಬಂಧನ ಮುಂದುವರೆಯುತ್ತಲೆ ಇದೆ. ಇನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ನಿಂದಾಗಿ ವಿದೇಶದಲ್ಲಿಯೇ

error: Content is protected !!