ಚಿತ್ರದುರ್ಗ, (ನವೆಂಬರ್.20) : ಹೊಳಲ್ಕೆರೆ ತಾಲ್ಲೂಕಿನ ದಾಸಯ್ಯನಹಟ್ಟಿ ಗ್ರಾಮದ ನಿವಾಸಿ ಪವಿತ್ರ ತಂದೆ ರಂಗಪ್ಪ (21) ಎಂಬ ಯುವತಿ ನವೆಂಬರ್ 16ರಂದು ಕಾಣೆಯಾಗಿರುವ ಪ್ರಕರಣ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕಾಣೆಯಾಗಿರುವ ಯುವತಿ ಚಹರೆ ಇಂತಿದೆ.

ದೃಢವಾದ ಮೈಕಟ್ಟು, ದುಂಡುಮುಖ, ಗೋಧಿ ಮೈಬಣ್ಣ, ಸುಮಾರು 5.1 ಅಡಿ ಎತ್ತರ ಇರುತ್ತಾಳೆ. ಕನ್ನಡ ಮತ್ತು ತೆಲಗು ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಮತ್ತು ಕೆಂಪು ಬಣ್ಣ ಮಿಶ್ರಿತ ಚೂಡಿದಾರ ಧರಿಸಿರುತ್ತಾರೆ.

ಈ ಮೇಲ್ಕಂಡ ಚಹರೆಯುಳ್ಳ ಯುವತಿ ಬಗ್ಗೆ ಮಾಹಿತಿ ದೊರೆತ ಕೂಡಲೇ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಎಂದು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯ ಅಸಿಸ್ಟೆಂಟ್ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊಳಲ್ಕೆರೆ ತಾಲ್ಲೂಕು ಕಾಶೀಪುರದ ಸಿಂಧು, ಗೋಕುಲ್ ಹಾಗೂ ಯಶಿಕಾ ಎಂಬುವರು ಅಕ್ಟೋಬರ್ 15ರಂದು ಕಾಣೆಯಾಗಿರುವ ಪ್ರಕರಣ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕಾಣಯಾದವರ ಚಹರೆ ಇಂತಿದೆ. ಸಿಂಧು: ದೃಢವಾದ ಮೈಕಟ್ಟು, ಎಣ್ಣೆಗೆಂಪು ಬಣ್ಣ, ಸುಮಾರು 5 ಅಡಿ ಎತ್ತರ, ಕನ್ನಡ ಮಾತನಾಡುತ್ತಾರೆ. ಹಸಿರು ಡಿಸ್ಪಂಬರ್ ಬಣ್ಣದ ಚೂಡಿದಾರ್ ಧರಿಸಿರುತ್ತಾರೆ.

ಗೋಕುಲ್: ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಬಣ್ಣ, ಸುಮಾರು 2 1/2 ಅಡಿ ಎತ್ತರ, ಕನ್ನಡ ಮಾತನಾಡುತ್ತಾರೆ. ನೀಲಿ ಜೀನ್ಸ್ ಪ್ಯಾಂಟ್, ಬ್ಲೂ ಮತ್ತು ವೈಟ್ ಮಿಕ್ಸ್ ಶರ್ಟ್ ಧರಿಸಿರುತ್ತಾನೆ.
ಯಶಿಕಾ: ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಬಣ್ಣ, ಸುಮಾರು 1 1/3 ಅಡಿ, ಪಿಂಕ್ ಕಲರ್ ಪ್ರಕ್ ಧರಿಸಿರುತ್ತಾಳೆ. ಈ ಮೇಲ್ಕಂಡ ಚಹರೆಯುಳ್ಳ ಮಹಿಳೆ ಮತ್ತು ಮಕ್ಕಳ ಬಗ್ಗೆ ಮಾಹಿತಿ ದೊರೆತ ಕೂಡಲೇ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಎಂದು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

Recent Posts

ಹಿರಿಯೂರಿನಲ್ಲಿ ಮೂರು ಮರಿಗಳೊಂದಿಗೆ ಚಿರತೆ ಪ್ರತ್ಯಕ್ಷ..!

ಚಿತ್ರದುರ್ಗ: ಚಿರತೆಗಳು ಕಾಡಿನಿಂದ ನಾಡಿಗೆ ಆಗಾಗ ಎಂಟ್ರಿ ಆಗ್ತಾನೆ ಇರ್ತಾವೆ. ಅಲ್ಲಲ್ಲಿ ಪ್ರತ್ಯಕ್ಷಗೊಂಡು ಜನರಿಗೆ ಆತಂಕ ತಂದು ಇಡುತ್ತಾ ಇರುತ್ತವೆ.…

53 minutes ago

ಚಿತ್ರದುರ್ಗದಲ್ಲಿ ಇಂಡೋ ಫಾರ್ಮ್ ನ ನೂತನ ಶೋರೂಂ ಶಿವಾಂಶ್ ಟ್ರಾಕ್ಟರ್ ಶುಭಾರಂಭ

ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಇಂಡೋ ಫಾರ್ಮ್ ಟ್ರಾಕ್ಟರ್ ನ ನೂತನ ಶೋರೂಂ ಶಿವಾಂಶ್ ಟ್ರಾಕ್ಟರ್ ನಗರದ ಆರ್.ಟಿ.ಒ…

59 minutes ago

ಅಧಿವೇಶನಕ್ಕೂ ಮುನ್ನ ಪ್ರಧಾನಿ ಜನರನ್ನುದ್ದೇಶಿಸಿ ಹೇಳಿದ್ದೇನು..?

ನವದೆಹಲಿ: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ನಾಳೆ ಸಚಿವೆ ನಿರ್ಮಲಾ ಸೀತರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದಿನ ಅಧಿವೇಶನ…

1 hour ago

ಬೆಳ್ಳಂಬೆಳಗ್ಗೆ ಚಿತ್ರದುರ್ಗ ಸೇರಿದಂತೆ ಹಲವೆಡೆ ಲೋಕಾಯುಕ್ತರಿಂದ ದಾಳಿ..!

ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…

2 hours ago

ಇಂದಿನಿಂದ ಬಜೆಟ್ ಅಧಿವೇಶನ ಆರಂಭ

  ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…

4 hours ago

ಯಾವ ವಯಸ್ಸಿನಿಂದ ಮಕ್ಕಳಿಗೆ ಚಹಾ ಅಥವಾ ಕಾಫಿಯನ್ನು ನೀಡಬಹುದು ? ಚಿಕ್ಕ ವಯಸ್ಸಿನಲ್ಲಿ ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…

7 hours ago