Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆಡಿಎಸ್ ಸ್ಪರ್ಧಿಸದ ಕಡೆ ಬೆಂಬಲ ಕೊಡಿ ಎಂದಿದ್ದೇವೆ : ಯಡಿಯೂರಪ್ಪ

Facebook
Twitter
Telegram
WhatsApp

ದಾವಣಗೆರೆ: ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ರೆ ಕಾಂಗ್ರೆಸ್20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಆದ್ರೆ ಜೆಡಿಎಸ್ ಮಾತ್ರ ಕೇವಲ 6 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಿದೆ. ಹೀಗಾಗಿ ಸ್ಪರ್ಧಿಸದ ಕ್ಷೇತ್ರದಲ್ಲಿ ನಮಗೆ ಬೆಂಬಲ ನೀಡಿ ಎಂದು ಕೇಳಿದ್ದೇವೆ ಅಂತ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಯಡಿಯೂರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಬೇಕು. ಯಾರ ಮೇಲೆಯೂ ಅವಲಂಬಿತವಾಗಿರಲು ಸಾಧ್ಯವಿಲ್ಲ. ಸ್ವಂತ ಬಲದಲ್ಲಿ ಅಧಿಕಾರ ಹಿಡಿಯಬೇಕು ಎಂಬುದು ನಮ್ಮ ಉದ್ದೇಶ. 20 ಕ್ಷೇತ್ರದಲ್ಲಿ 15 ಕ್ಷೇತ್ರವಾದ್ರೂ ಗೆದ್ದೆ ಗೆಲ್ಲುತ್ತೇವೆ ಎಂದಿದ್ದಾರೆ.

ಇನ್ನು ಪುತ್ರ ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಮಾತನಾಡಿದ ಬಿಎಸ್ವೈ, ನಾನು ಸಚಿವ ಸಂಪುಟದ ವಿಚಾರಕ್ಕೆ ಮಧ್ಯಪ್ರವೇಶಿಸುವುದಿಲ್ಲ. ಮಗನಿಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಹೈಕಮಾಂಡ್ ಗೆ ಬಿಟ್ಟಿದ್ದು. ನಾನು ಯಾವುದೇ ಸಲಹೆ ನೀಡಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

error: Content is protected !!