Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಸೂರನಹಳ್ಳಿ ವಿಜಯಣ್ಣನಿಗೆ ಟಿಕೆಟ್ ನೀಡಿ ಮಾದಿಗ ಜನಾಂಗಕ್ಕೆ ಸಾಮಾಜಿಕ ನ್ಯಾಯ ಒದಗಿಸಿ : ಅಭಿಮಾನಿಗಳ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.11 : : ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಮಾದಿಗ ಜನಾಂಗಕ್ಕೆ ಸೇರಿದ ಚಿತ್ರದುರ್ಗ ತಾಲ್ಲೂಕಿನ ಸೂರನಹಳ್ಳಿ ವಿಜಯಣ್ಣನಿಗೆ ಟಿಕೇಟ್ ನೀಡುವಂತೆ ಅಪಾರ ಅಭಿಮಾನಿಗಳು ಬಿಜೆಪಿ ವರಿಷ್ಟರಲ್ಲಿ ಮನವಿ ಮಾಡಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸೂರನಹಳ್ಳಿ ವಿಜಯಣ್ಣ ಟಿಕೆಟ್ ಕೇಳಿದ್ದರು. ಆದರೆ ಪಕ್ಷದ ನಾಯಕರು ಎ.ನಾರಾಯಣಸ್ವಾಮಿರವರನ್ನು ಚುನಾವಣಾ ಕಣಕ್ಕೆ ಇಳಿಸಿದ್ದರಿಂದ ಅವರ ಪರವಾಗಿ ಕೆಲಸ ಮಾಡಿದ್ದಲ್ಲದೆ. ಅಂದಿನಿಂದ ಇಲ್ಲಿಯತನಕ ಕ್ಷೇತ್ರಾದ್ಯಂತ ಸುತ್ತಾಡಿ ಮತದಾರರ ಮನಗೆದ್ದಿದ್ದಾರೆ. ಹಾಗಾಗಿ ಈ ಬಾರಿಯ ಚುನಾವಣೆಯಲ್ಲಿ ಸೂರನಹಳ್ಳಿ ವಿಜಯಣ್ಣನಿಗೆ ಟಿಕೆಟ್ ನೀಡಿ ಮಾದಿಗ ಜನಾಂಗಕ್ಕೆ ಸಾಮಾಜಿಕ ನ್ಯಾಯ ಒದಗಿಸುವಂತೆ ಅವರ ನೂರಾರು ಅಭಿಮಾನಿಗಳು ವರಿಷ್ಟರನ್ನು ಒತ್ತಾಯಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...