Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಟೋ ಓವರ್ ಟೇಕ್ ಮಾಡಲು ಹೋಗಿದ್ದೆ ಆ‌ ಮಗುವಿನ ಸಾವಿಗೆ ಕಾರಣವಾಯ್ತು..!

Facebook
Twitter
Telegram
WhatsApp

ಬೆಂಗಳೂರು: ನಿನ್ನೆಯಿಂದ ಎಲ್ಲರ ಮನಸ್ಸಲ್ಲೂ ಒಂಥರ ನೋವು, ತಳಮಳ. ಆ ಮಗು ಯಾರಿಗೂ ಸಂಬಂಧವೇ ಇಲ್ಲದಿದ್ದರು ಆ ಪುಟ್ಟ ಮಗುವಿನ ಸಾವು ಎಲ್ಲರನ್ನು ಕಂಗೆಡಿಸಿದೆ. ನನ್ನಮ್ಮ ಸೂಪರ್ ಸ್ಟಾರ್ ಕಾರ್ಯಕ್ರಮದಲ್ಲಿ ತನ್ನ ಟ್ಯಾಲೆಂಟ್ ನಿಂದಾನೇ ಎಲ್ಲರ ಮನಸ್ಸು ಕದ್ದಿದ್ದ ಮಗು ಸಮನ್ವಿ.

6 ವರ್ಷದ ಸಮನ್ವಿ ನಿನ್ನೆ ಅಪಘಾತದಲ್ಲಿ ಮೃತಪಟ್ಟಿದ್ದಾಳೆ. ಅಮ್ಮನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಮಗು ಸಾವನ್ನಪ್ಪಿದ್ದಾಳೆ. ನಟಿ ಅಮೃತಾಗೆ ಸಣ್ಣ ಪುಟ್ಟ ಗಾಯವಾಗಿದೆ.

ಟಿಪ್ಪರ್ ಚಾಲಕನನ್ನ ಕುಮಾರಸ್ವಾಮಿ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಈ ವೇಳೆ ಚಾಲಕ ಏನಾಯ್ತು ಎಂದು ಬಾಯ್ಬಿಟ್ಟಿದ್ದಾನೆ. ಆಟೋ ಓವರ್ ಟೇಕ್ ಮಾಡಲು ಹೋಗಿ ಬೈಕ್ ಗೆ ಡಿಕ್ಕಿ ಹೊಡೆದಿರುವುದಾಗಿ ತಿಳಿಸಿದ್ದಾನೆ.

ಸಮನ್ವಿ ಪ್ರತಿಭಾವಂತ ಮಗು. ಆದ್ರೆ ಚಾಲಕನ ಅಜಾರುಕತೆಯಿಂದ ಆ ಪುಟ್ಟ ಮಗುವಿನ ಪ್ರಾಣವೇ ಹೋಗಿದೆ. ಮೊದಲೇ ಒಂದು ಮಗುವನ್ನ ಕಳೆದುಕೊಂಡಿದ್ದ ಅಮೃತಾ ಸಮನ್ವಿ ಮೇಲೆ ಬೆಟ್ಟದ್ದಷ್ಟು ಆಸೆ ಇಟ್ಟುಕೊಂಡಿದ್ದರು. ಈಗ ಎರಡನೇಯ ಮಗುವು ಹೀಗಾಗಿದೆ. ದುಃಖ ಭರಿಸುವ ಶಕ್ತಿಯನ್ನ ದೇವರು ನೀಡಲಿ ಎಂಬುದೇ ಎಲ್ಲರ ಹಾರೈಕೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!