ಬೆಂಗಳೂರು: ಇಂದು ಚಿನ್ನದ ದರ ಏರಿಕೆಯತ್ತ ಮುಖ ಮಾಡಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 55 ರೂಪಾಯಿಯಷ್ಟು ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,120 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 60 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ 8,858 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 81,200 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 88,580 ರೂಪಾಯಿ ಆಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 81,200 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 80,350 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 77,510 ರೂಪಾಯಿ ಇದೆ. ಅಮೆರಿಕಾದಲ್ಲಿ 77,050 ಇದೆ. ಸೌದಿಯಲ್ಲಿ 77,760 ಇದೆ.
ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆಯಾಗಿದ್ದು, ನಿನ್ನೆ 2 ರೂಪಾಯಿ ಏರಿಕೆ ಕಂಡಿದ್ದ ಬೆಳ್ಳಿ ಇಂದು ಕೂಡ 1 ರೂಪಾಯಿಯಷ್ಟು ಏರಿಕೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 98 ರೂಪಾಯಿ ಆಗಿದೆ. ಹಾಗೇ 110 ಗ್ರಾಂ ಬೆಳ್ಳಿಯ ಬೆಲೆ 10,100 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 10,100 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 11,000 ರೂಪಾಯಿ ಇದೆ.
ಬೆಂಗಳೂರು; ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಫ್ಯಾಮಿಲಿ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸುತ್ತಲೆ ಇರುತ್ತಾರೆ. ಇದೀಗ…
ಬೆಂಗಳೂರು, ಮಾ. 14: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ…
ಭಗವದ್ಗೀತೆಯಿಂದ ಕಲಿಯಬೇಕಾದ ವಿಷಯಗಳು ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಯಶಸ್ಸನ್ನು ಬಯಸುತ್ತಾನೆ. ಅದಕ್ಕಾಗಿ ನಿರಂತರವಾಗಿ ಅಭ್ಯಾಸ ಮಾಡುತ್ತಿದ್ದಾನೆ ಮತ್ತು ಶ್ರಮಿಸುತ್ತಾನೆ.…
ಈ ರಾಶಿಯವರಿಗೆ ಹಣಕಾಸಿನ ತೀವ್ರ ಅಡಚಣೆ, ಈ ರಾಶಿಯವರಿಗೆ ಕೆಲಸದಲ್ಲಿ ಅಭದ್ರತೆ, ಸಂಗಾತಿಯಿಂದ ಮೋಸ ಸಂಭವ, ಶುಕ್ರವಾರದ ರಾಶಿ ಭವಿಷ್ಯ…
ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…