ಚಿನ್ನದ ದರ ಮತ್ತೆ ಏರಿಕೆಯತ್ತ : ಇಂದು ಮಾರುಕಟ್ಟೆಯಲ್ಲಿ ಎಷ್ಟಿದೆ ರೇಟ್..?

ಬೆಂಗಳೂರು:  ಚಿನ್ನ, ಬೆಳ್ಳಿ ದರ ಹಾವು ಏಣಿ ಆಟ ಆಡೋದು ಹೊಸದೇನು ಅಲ್ಲ. ಆಗಾಗ ಏರುತ್ತದೆ, ಆಗಾಗ ಇಳಿಯುತ್ತದೆ. ಇಂದು ಮತ್ತೆ ಏರಿಕೆಯಾಗಿದ್ದು, ಒಂದು ಗ್ರಾಂಗೆ ಸುಮಾರು 55 ರೂಪಾಯಿಯಷ್ಟು ಇಳಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,065 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 60 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ 8,798 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 80,650 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 87,980 ರೂಪಾಯಿ ಆಗಿದೆ.

 

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 80,650 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 80,800 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 77,770 ರೂಪಾಯಿ ಇದೆ. ಅಮೆರಿಕಾದಲ್ಲಿ 76,690 ಇದೆ. ಸೌದಿಯಲ್ಲಿ 77,150 ಇದೆ.

 

ಬೆಳ್ಳಿ ಬೆಲೆಯಲ್ಲೂ ಯಾವುದೇ ರೀತಿಯ ವ್ಯತ್ಯಾಸವಾಗಿಲ್ಲ. ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 98 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 9,800 ರೂಪಾಯಿ ಇದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 9,800 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 10,700 ರೂಪಾಯಿ ಇದೆ.

suddionenews

Recent Posts

ಪೋಕ್ಸೋ ಹಾಗೂ ಬಾಲ್ಯ ವಿವಾಹ ತಡೆಗೆ ನಾಲ್ಕು ಹಂತದಲ್ಲಿ ಜಾರಿ ತಂಡಗಳ ರಚನೆ : ಜಿಲ್ಲಾಧಿಕಾರಿ ಸೂಚನೆ

ಚಿತ್ರದುರ್ಗ.ಎಪ್ರಿಲ್.11: ಜಿಲ್ಲೆಯಲ್ಲಿ ಪೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳ ತಡೆಗೆ ಸಮಗ್ರ ಯೋಜನೆ ರೂಪಿಸುವುದರೊಂದಿಗೆ ಹಳ್ಳಿ, ಗ್ರಾಮ ಪಂಚಾಯಿತಿ, ತಾಲ್ಲೂಕು…

4 hours ago

ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿ ಹೇಳಿಕೆ : ಸೂಕ್ತ ಕ್ರಮಕ್ಕೆ ಬಿಜೆಪಿ ಒತ್ತಾಯ

ಸುದ್ದಿಒನ್, ದಾವಣಗೆರೆ, ಏಪ್ರಿಲ್. 11 : ಮಹಾನಗರ ಪಾಲಿಕೆಯ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿಯಾಗಿ ಆಡಿದ…

5 hours ago

ಯತ್ನಾಳ್ ಪರವಾಗಿ ಮಾತನಾಡಿದ್ದ ಜಯಮೃತ್ಯುಂಜಯ ಸ್ವಾಮೀಜಿ; ಎಚ್ಚರಿಕೆ ನೀಡಿದ ಪಂಚಮಸಾಲಿ ಟ್ರಸ್ಟ್

ಹುಬ್ಬಳ್ಳಿ; ಇತ್ತೀಚೆಗಷ್ಟೇ ಶಾಸಕ ಯತ್ನಾಳ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ. ಆರು ವರ್ಷಗಳ ಕಾಲ ಪಕ್ಷದಿಂದ ಹೊರಗಿಟ್ಟಿದೆ. ಹೀಗಾಗಿ ಪಂಚಮಸಾಲಿ…

5 hours ago

ಹಿರಿಯೂರಿನಲ್ಲಿ ಆಲಿಕಲ್ಲು ಸಹಿತ ಮಳೆಯ ಆರ್ಭಟ : ಬೆಳೆ ಹಾನಿ

ಸುದ್ದಿಒನ್, ಹಿರಿಯೂರು, ಏಪ್ರಿಲ್. 11 : ನಗರ ಪ್ರದೇಶ ಹಾಗೂ ತಾಲೂಕಿನ ವಿವಿಧ ಕಡೆಗಳಲ್ಲಿ ಗಾಳಿ, ಗುಡುಗು, ಮಿಂಚು ಸೇರಿದಂತೆ…

5 hours ago

ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅವಿರೋಧ ಆಯ್ಕೆ ; ಯಾರೀ ನೈನಾರ್ ನಾಗೇಂದ್ರನ್..?

    ಚೆನ್ನೈ; ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಕೊಟ್ಟ ಬಳಿಕ ಇದೀಗ ಅವಿರೋಧ ಆಯ್ಕೆ ಮಾಡಲಾಗಿದೆ.…

5 hours ago

ಗುತ್ತಿಗೆದಾರರ ಸಂಘದ ಆರೋಪ : ಸಚಿವಸಂಪುಟದಲ್ಲಿ ಏನೆಲ್ಲಾ ಚರ್ಚೆಯಾಯ್ತು ?

    ಬೆಂಗಳೂರು, ಏಪ್ರಿಲ್ 11: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ಅವರ…

6 hours ago