Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಇಂದು ಮತ್ತೆ ಚಿನ್ನದ ದರದಲ್ಲಿ ಏರಿಕೆ : ಮಾರುಕಟ್ಟೆಯಲ್ಲಿ ಎಷ್ಟಿದೆ ದರ..?

---Advertisement---

ಬೆಂಗಳೂರು; ಚಿನ್ನದ ದರದಲ್ಲಿ‌ಮತ್ತೆ ಏರಿಕೆ ಕಂಡಿದ್ದು, ಇಂದು 22 ಕ್ಯಾರಟ್ ನ ಒಂದು ಗ್ರಾಂಗೆ 45 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,975 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 45 ರೂಪಾಯಿ ಇಳಿಕೆಯಾಗಿದ್ದು, ಈ ಮೂಲಕ 9,791 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 89,750 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 97,910 ರೂಪಾಯಿ ಆಗಿದೆ.

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 89,750 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 89,900 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 85,890 ರೂಪಾಯಿ ಇದೆ. ಅಮೆರಿಕಾದಲ್ಲಿ 86,100 ಇದೆ. ಸೌದಿಯಲ್ಲಿ 86,340 ಇದೆ.

 

ಬೆಳ್ಳಿ ಬೆಲೆಯಲ್ಲಿ 1 ರೂಪಾಯಿ ಬೆಲೆ ಏರಿಕೆಯಾಗಿದೆ. ಈ ಮೂಲಕ 101 ಏರಿಕೆಯಾಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 10,100 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 10,100 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 11,200 ರೂಪಾಯಿ ಇದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...