ಬೆಂಗಳೂರು: ನಿನ್ನೆಯಷ್ಟೇ 40 ರೂಪಾಯಿ ಏರಿಕೆಯಾಗಿತ್ತು. ಇಂದು ನೋಡಿದ್ರೆ ಅಷ್ಟೇ ಏರಿಕೆಯಾಗಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 40 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,290 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 44 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ 9,044 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 82,900 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 90,440 ರೂಪಾಯಿ ಆಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 82,900 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 83,050 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 79,790 ರೂಪಾಯಿ ಇದೆ. ಅಮೆರಿಕಾದಲ್ಲಿ 79,700 ಇದೆ. ಸೌದಿಯಲ್ಲಿ 79,920 ಇದೆ.
ಬೆಳ್ಳಿ ಬೆಲೆಯಲ್ಲೂ ಏರಿಕೆಯಾಗಿದ್ದು, 1 ರೂಪಾಯಿ ಏರಿಕೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 105 ರೂಪಾಯಿ ಆಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 10,500 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 10,500 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 11,400 ರೂಪಾಯಿ ಇದೆ.
ಹುಬ್ಬಳ್ಳಿ; ಐದು ವರ್ಷದ ಬಾಲಕಿಯನ್ನು ಎತ್ತಿಕೊಂಡು ಹೋಗಿ, ಆ ಮಗುವಿನ ಮೇಲೆ ಕ್ರೂರತೆ ತೋರಿ, ಕೊಂದ ಬುಹಾರ ಮೂಲದ ಪಾಪಿಗೆ…
ಸುದ್ದಿಒನ್, ಏಪ್ರಿಲ್. 14 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಪ್ರತಿಷ್ಠಿತ ಮಹೇಶ್ ಪಿ.ಯು ಕಾಲೇಜು 2024-25…
ಸುದ್ದಿಒನ್, ಚಿತ್ರದುರ್ಗ, ಏ.14 : ನಗರದ ಎಸ್.ಜೆ.ಎಂ. ಕಾನೂನು ಮಹಾವಿದ್ಯಾಲಯದ ಪ್ರೊ. ಕೆ.ಎನ್. ವಿಶ್ವನಾಥ್ ಅವರ ತಂದೆಯವರಾದ ಕೆ.ಸಿ. ನಿಂಗಪ್ಪನವರು…
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 14 : ತಾಲ್ಲೂಕಿನ ಭೀಮಸಮುದ್ರ ಗ್ರಾಮದ ತುರೆಬೈಲು ಕಾಲೋನಿಯಾ ಭೀಮ್ ಸರ್ಕಲ್ ಬಳಿ ಇಂದು…
ಬೆಂಗಳೂರು, ಏಪ್ರಿಲ್ 14:ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು…
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 14 : ಲಲಿತ ಕಲಾ ಅಕಾಡೆಮಿ ಹಾಗೂ ಚಿತ್ರ ಕಲಾವಿದರ ಬಳಗದಿಂದ ಏ.15ರಂದು ವಿಶ್ವಕಲಾ ದಿನಾಚರಣೆ…