ಬೆಂಗಳೂರು: ನಿನ್ನೆಯಷ್ಟೇ 40 ರೂಪಾಯಿ ಏರಿಕೆಯಾಗಿತ್ತು. ಇಂದು ನೋಡಿದ್ರೆ ಅಷ್ಟೇ ಏರಿಕೆಯಾಗಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 40 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,290 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 44 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ 9,044 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 82,900 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 90,440 ರೂಪಾಯಿ ಆಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 82,900 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 83,050 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 79,790 ರೂಪಾಯಿ ಇದೆ. ಅಮೆರಿಕಾದಲ್ಲಿ 79,700 ಇದೆ. ಸೌದಿಯಲ್ಲಿ 79,920 ಇದೆ.
ಬೆಳ್ಳಿ ಬೆಲೆಯಲ್ಲೂ ಏರಿಕೆಯಾಗಿದ್ದು, 1 ರೂಪಾಯಿ ಏರಿಕೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 105 ರೂಪಾಯಿ ಆಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 10,500 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 10,500 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 11,400 ರೂಪಾಯಿ ಇದೆ.
ಈ ರಾಶಿಯವರು ಮದುವೆಗೆ ತುಂಬಾ ಹಠ ಮಾಡುವವರು ಹೇಳಿದ ಮಾತು ಕೇಳುವುದೇ ಇಲ್ಲ, ಈ ರಾಶಿಯವರ ಭಾಗ್ಯ ಎನ್ನಬೇಕೋ ಪುಣ್ಯ…
ಬಳ್ಳಾರಿ; ಜಿಲ್ಲೆಯ ಸುತ್ತಮುತ್ತ ಕೆಲಸ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್. ವಸತಿ ಶಾಲೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಏಪ್ರಿಲ್ 11…
ದಾವಣಗೆರೆ : ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. SPF ನಗರದಲ್ಲಿ ತನ್ನಿಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 10 :…