ಬೆಂಗಳೂರು: ಏರಿಕೆಯತ್ತ ಮುಖ ಮಾಡಿದ್ದ ಚಿನ್ನದ ದರ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 10 ರೂಪಾಯಿಯಷ್ಟು ಇಳಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,210 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 11 ರೂಪಾಯಿ ಇಳಿಕೆಯಾಗಿದ್ದು, ಈ ಮೂಲಕ 8,956 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 82,100 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 89,560 ರೂಪಾಯಿ ಆಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 82,100 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 82,250 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 79,050 ರೂಪಾಯಿ ಇದೆ. ಅಮೆರಿಕಾದಲ್ಲಿ 78,560 ಇದೆ. ಸೌದಿಯಲ್ಲಿ 78,690 ಇದೆ.
ಬೆಳ್ಳಿ ಬೆಲೆಯಲ್ಲಿ 10 ಪೈಸೆ ಇಳಿಕೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 102.90 ರೂಪಾಯಿ ಆಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 10,300 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 10,300 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 11,200 ರೂಪಾಯಿ ಇದೆ.
ಬೆಂಗಳೂರು; ಸಚಿವ ಕೆ.ಎನ್.ರಾಜಣ್ಣ ಮೇಲೆ ಬಂದಿರುವ ಹನಿಟ್ರ್ಯಾಪ್ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಈ ಸಂಬಂಧ ಈಗಾಗಲೇ ಗೃಹಸಚಿವರಿಗೆ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28 : ನಗರದ ಐ.ಯು.ಡಿ.ಪಿ. ಲೇಔಟ್ ನ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಕರೆನ್ಸಿ ಚೆಸ್ಟ್ ಶಾಖೆಯಲ್ಲಿ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ಎಲ್ಲೆಡೆ ಪರೀಕ್ಷೆಗಳು ಮುಗಿಯುವ ಹಂತಕ್ಕೆ ಬಂದಿವೆ. ಇನ್ನೇನೂ ಸದ್ಯದಲ್ಲೇ ಶಾಲಾ-ಕಾಲೇಜು ರಜೆ ಘೋಷಣೆ…
ಹಲವರಿಗೆ ಇದ್ದಕ್ಕಿದ್ದ ಹಾಗೇ ತಲೆ ನೋವು ಬರುತ್ತೆ. ಮಾತ್ರೆಗಳಿಗೆ ಅಂತವರು ಅಡಿಕ್ಟ್ ಆಗಿರುತ್ತಾರೆ. ಆದರೆ ಮಾತ್ರೆ ತೆಗೆದುಕೊಳ್ಳುವುದು ಸದಾ ಕಾಲ…
ಈ ರಾಶಿಯವರು ಕ್ಯಾಂಟೀನ್ ಬೇಕರಿ ಅಂತಹ ಸಣ್ಣ ಪುಟ್ಟ ವ್ಯಾಪಾರ ಪ್ರಾರಂಭಿಸಿ, ಶುಕ್ರವಾರದ ರಾಶಿ ಭವಿಷ್ಯ 28 ಮಾರ್ಚ್ 2025…
ಸುದ್ದಿಒನ್, ಹಿರಿಯೂರು, ಮಾರ್ಚ್. 27 : ಅಕ್ರಮ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ಐಮಂಗಲ ಪೊಲೀಸರು…