ಏರಿಕೆಯತ್ತ ಸಾಗಿದ್ದ ಚಿನ್ನ ಇಂದು ಇಳಿಕೆ ; ಎಷ್ಟಿದೆ ದರ

ಬೆಂಗಳೂರು: ಕಳೆದ ಎರಡ್ಮೂರು ದಿನದಿಂದ ಏರಿಕೆಯಾಗುತ್ತಿದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 40 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,270 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 44 ರೂಪಾಯಿ ಇಳಿಕೆಯಾಗಿದ್ದು, ಈ ಮೂಲಕ 9,022 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 82,700 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 90,200 ರೂಪಾಯಿ ಆಗಿದೆ.

 

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 82,700 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 82,850 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 79,500 ರೂಪಾಯಿ ಇದೆ. ಅಮೆರಿಕಾದಲ್ಲಿ 79,380 ಇದೆ. ಸೌದಿಯಲ್ಲಿ 79,580 ಇದೆ.

 

ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, 2.10 ಪೈಸೆ ಇಳಿಕೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 103 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 10,300 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 10,300 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 11,200 ರೂಪಾಯಿ ಇದೆ.

suddionenews

Recent Posts

ಕೋತಿರಾಜನ ಹೊಸ ಸಾಹಸ ; ಬಂಟ್ವಾಳದ ಈ ಬೆಟ್ಟ ಹತ್ತಲಿದ್ದಾರೆ ನಾಳೆ..!

ಕೋತಿರಾಜ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಚಿತ್ರದುರ್ಗ ಮೂಲದವರು. ಜ್ಯೋತಿರಾಜ್ ಮೂಲ ಹೆಸರಾದರೂ ಮಾಡುವ ಸಾಹಸಗಳಿಂದ ಕೋತಿರಾಜ್ ಎಂದೇ ಖ್ಯಾತಿ…

9 hours ago

ಭೂಮಿಗೆ ತಂಪೆರೆದ ಮಳೆರಾಯ ; ಶೆಕೆಯಿಂದ ಬೆವರಿಳಿಸಿದ ಜನಕ್ಕೆ ಆನಂದ

ಹೌದು ಯುಗಾದಿ ಹಬ್ಬಕ್ಕೂ ಮುನ್ನ ಒಂದು ಮಳೆಯಾಗಬೇಕಿದೆ. ಇದು ಅನಾದಿ ಕಾಲದಿಂದಾನೂ ನಡೆದುಕೊಂಡು ಬಂದಿರುವ ಪದ್ಧತಿ. ಪ್ರಕೃತಿಯೇ ಹಾಗೇ ಯಾರೂ…

10 hours ago

ಚಳ್ಳಕೆರೆ : ಪ್ರಸವ ವೇದನೆಯಿಂದ ಬಳತಿದ್ದ ಹಸುವಿನ ಜೀವ ಉಳಿಸಿದ ವೈದ್ಯರು

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 22 :  ತಾಲ್ಲೂಕಿನ ಮುಚ್ಚುಗುಂಟೆ ಗ್ರಾಮದ ನಿವಾಸಿಯಾದ ಗಾದ್ರಿಪಾಪಯ್ಯನವರ ರಾಜೇಶ್ ಕುಟುಂಬಕ್ಕೆ ಸೇರಿದ ಗರ್ಭ ಧರಿಸಿದ…

10 hours ago

ಇನ್ನು ಮುಂದೆ ಬ್ಯಾಂಕುಗಳು ವಾರದಲ್ಲಿ 5 ದಿನ ಮಾತ್ರ ತೆರೆದಿರುತ್ತವೆಯೇ?

ಸುದ್ದಿಒನ್ : ಬ್ಯಾಂಕ್ ನೌಕರರ ಸಂಘಗಳು ಬಹಳ ದಿನಗಳಿಂದ ವಾರಕ್ಕೆ ಐದು ದಿನಗಳು ಮಾತ್ರ ಕಾರ್ಯ ನಿರ್ವಹಿಸುವಂತೆ ಕೇಂದ್ರವನ್ನು ಒತ್ತಾಯಿಸುತ್ತಿವೆ.…

11 hours ago

ತಮಿಳುನಾಡಿನಲ್ಲಿ ಆಡಿದ ಒಂದೇ ಒಂದು ಮಾತಿಗೆ ಕೆರಳಿದ ಅಣ್ಣಾಮಲೈ ; ಅಂಥದ್ದೇನಿಳಿದ್ರು ಡಿಕೆಶಿ..?

ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ತಮಿಳುನಾಡಿನ ಬಿಜೆಪಿಯ ರಾಜ್ಯಾಧ್ಯಕ್ಷ ಅಣ್ಣಾಮಲೈ ನಡುವೆ ಜೋರು ಗದ್ದಲ ಎದ್ದಿದೆ. ಸುದ್ದಿಗೋಷ್ಠಿಯಲ್ಲಿ ಡಿಕೆ ಶಿವಕುಮಾರ್…

11 hours ago

ಚಿತ್ರದುರ್ಗದಲ್ಲಿ ಬಂದ್ ಹೇಗಿತ್ತು ?

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

12 hours ago